ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಕ್ಲಾಮ್ ಬಾರ್ ವೊಂದರಲ್ಲಿ ಕಳೆದ 20 ವರ್ಷಗಳಿಂದ ಆಕ್ವೇರಿಯಂನಲ್ಲಿದ್ದ ಈ ಏಡಿಯನ್ನು ಈಗ ಬಿಡುಗಡೆಗೊಳಿಸಲಾಗಿದೆ. ಆ್ಯಂಥೋನಿ ಎಂಬುವವರು 20 ವರ್ಷಗಳ ಹಿಂದೆ ಕ್ಲಾಮ್ ಬಾರ್ ಆರಂಭಿಸಿದ್ದರು.
ಈ ವೇಳೆ ಹಣ ನೀಡಿ ಲೂಯಿ ಹೆಸರಿನ ಏಡಿ ತಂದಿದ್ದರು. ಬಾರ್ ನಲ್ಲಿಯೇ ಆಕ್ವೇರಿಯಂ ಸಿದ್ದಪಡಿಸಿ, ಅದರಲ್ಲಿ ಏಡಿ ಸಾಕಿದ್ದರು. ಏಡಿಗೆ ಈಗ 132 ವರ್ಷಆಗಿರಬಹುದು ಎಂದು ಅಂದಾಜಿಸಲಾಗಿದೆ. ಲೂಯಿ ತೂಕ ಬರೋಬ್ಬರಿ 10 ಕೆ.ಜಿ. ಇದೆ ಎನ್ನುತ್ತಾರೆ ಆ್ಯಂಥೋನಿ.
ಕಳೆದ ವಾರ ಇಲ್ಲಿಗೆ ಆಗಮಿಸಿದ ಕೆಲವರು ಇದನ್ನು ತಮಗೆ ಮಾರುವಂತೆ ಕೋರಿದ್ದರು. ಈ ಮೊದಲು ಕೂಡ ಹಲವಾರು ಇದೇ ಬೇಡಿಕೆ ಇಟ್ಟಿದ್ದರು. ಆದರೆ ನನಗೆ ಆತನನ್ನು ಮಾರುವ ಇಚ್ಛೆ ಇರಲಿಲ್ಲ. ಈತ ನಮ್ಮ ಮನೆಯ ಸದಸ್ಯರಲ್ಲೊಬ್ಬನಾಗಿದ್ದ. ಆತನಿಗೆ ಸ್ವಾತಂತ್ರ್ಯ ನೀಡಲು ನಾವು ಇಚ್ಛಿಸಿದ್ದೆವು. ಹೀಗಾಗಿ ಲುಯಿಯನ್ನು ಸಮುದ್ರದಲ್ಲಿ ಬಿಟ್ಟು ಬಂದಿದ್ದೇವೆ ಎಂದು ಆ್ಯಂಥೋನಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…