ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.
ಜನವರಿ ತಿಂಗಳು:-
ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ
ಫೆಬ್ರವರಿ ತಿಂಗಳು:-
ಫೆಬ್ರವರಿ 13 ಮಹಾಶಿವರಾತ್ರಿ
ಮಾರ್ಚ್ ತಿಂಗಳು:-
ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ
ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ
ಮೇ ತಿಂಗಳು:-
ಮೇ 1 ಕಾರ್ಮಿಕರ ದಿನಾಚರಣೆ
ಜೂನ್ ತಿಂಗಳು:-
ಜೂನ್ 16 ರಂಜಾನ್
ಆಗಸ್ಟ್ ತಿಂಗಳು:-
ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್
ಸೆಪ್ಟೆಂಬರ್ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ
ಅಕ್ಟೋಬರ್ ತಿಂಗಳು:-
ಅಕ್ಟೋಬರ್ 2 ಗಾಂಧಿ ಜಯಂತಿ
ಅಕ್ಟೋಬರ್ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ
ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ
ಡಿಸೆಂಬರ್ ತಿಂಗಳು:-
ಡಿಸೆಂಬರ್ 25 ಕ್ರಿಸ್ಮಸ್
ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.