corona, Health

2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

2

ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ ಸೋಂಕು ಹೆಚ್ಚಳವಾಗುತ್ತಿದೆ.ಜನರು ಕೋವಿಡ್ ನಿಯಮ ಪಾಲಿಸುವ ಮೂಲಕ ಸರ್ಕಾರದೊಂದಿಗೆ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ