ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ ಮಾಡಿದವರು ಕೂಡ ಇದ್ದಾರೆ, 1971 ರಲ್ಲಿ ಅಂದರೆ ಸುಮಾರು 50 ವರ್ಷಗಳ ಹಿಂದೆ ಅಮೇರಿಕನ್ ಏರ್ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ರೋಲ್ಸ್ ವಾಚ್ ಮೇಲೆ ಆಸೆಪಟ್ಟು ತಮ್ಮ ಒಂದು ತಿಂಗಳ ಸಂಬಳವನ್ನ ಖರ್ಚು ಮಾಡಿ 1973 ರಲ್ಲಿ 375 ಡಾಲರ್ ಅಂದರೆ 24 ಸಾವಿರ ರೂಪಾಯಿ ರೋಲ್ಸ್ ವಾಚ್ ಖರೀದಿ ಮಾಡಿದರು.

ಇನ್ನು ಆ ನೋಡುವುದಕ್ಕೆ ತುಂಬಾ ಸುಂದರವಾಗಿದ್ದ ಕಾರಣ ಅದನ್ನ ಕೈಗೆ ಕಟ್ಟಿಕೊಂಡರೆ ಹಾಳಾಗುತ್ತದೆ ಎಂದು ಭಾವಿಸಿದ ಈ ವ್ಯಕ್ತಿ ಅದನ್ನ ಕೈಗೆ ಹಾಕಿಕೊಳ್ಳದೆ ಒಂದು ಬಾಕ್ಸ್ ನಲ್ಲಿ ಜೋಪಾನವಾಗಿ ಇಡುತ್ತಾನೆ. ಹೀಗೆ 50 ವರ್ಷ ಕಳೆಯಿತು ಮತ್ತು ಇತ್ತೀಚಿಗೆ ಅಮೇರಿಕಾದ ವೆಸ್ಟ್ ಫ್ಯಾರ್ಗೊ ದಲ್ಲಿ ಈ ರೋಡ್ ಶೋ ನಡೆಯುತ್ತಿದೆ ಎಂದು ಈ ವ್ಯಕ್ತಿ ತನ್ನ ರೋಲ್ಸ್ ವಾಚ್ ತಗೆದುಕೊಂಡು ಹೋಗಿ ಅಲ್ಲಿನ ಪರಿಣಿತರಿಗೆ ತೋರಿಸಿದರು, ಇನ್ನು ಈ ವಾಚ್ ನೋಡಿ ಶಾಕ್ ಆದ ಅವರು ಅದನ್ನ ಪರಿಶೀಲಿಸಿ ಅದರ ಈಗಿನ ಬೆಲೆ ಸುಮಾರು 7 ಲಕ್ಷ ಡಾಲರ್ ಅಂದರೆ 5 ಕೋಟಿ ರೂಪಾಯಿ ಎಂದು ಹೇಳಿದರು. ಇನ್ನು ಇದನ್ನ ಕೇಳಿ ಶಾಕ್ ಆದ ಆ ವ್ಯಕ್ತಿ ನೆಲಕ್ಕೆ ಉರುಳಿದರು, ನಂತರ ಚೇತರಿಸಿಕೊಂಡು ಮೇಲಕ್ಕೆ ಎದ್ದ ಆ ವ್ಯಕ್ತಿ ಇದು ನಿಜಾನಾ ಎಂದು ಕೇಳಿದರು.

ಅದಕ್ಕೆ ಉತ್ತರಿಸಿದ ಅವರು, ಹೌದು ಒಮ್ಮೆಯೂ ಧರಿಸದ 50 ವರ್ಷ ಹಳೆಯ ರೋಲ್ಸ್ ವಾಚ್ ಈ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ ಹಾಗಾಗಿ ಇದನ್ನ ಇವತ್ತೇ ಆಕ್ಷನ್ ನಲ್ಲಿ ಇಟ್ಟರೆ ಸುಮಾರು 5 ಕೋಟಿ ರೂಪಾಯಿಗೆ ಸೇಲ್ ಆಗುತ್ತದೆ ಎಂದು ಹೇಳಿದ ಅವರು ನೀವು ಈಗ ಒಂದು ಭಾರಿ ವಾಚ್ ಕಟ್ಟಿಕೊಂಡರು ಅದರ ಬೆಲೆ 4 ಕೋಟಿಗೆ ಇಳಿಯುತ್ತದೆ ಎಂದು ಹೇಳಿದರು. ಇದನ್ನ ಕೇಳಿ ಸಂತಸದಿಂದ ಕುಣಿದು ಕುಪ್ಪಳಿಸಿದ ಆ ವ್ಯಕ್ತಿ, 24 ಸಾವಿರ ಎಲ್ಲಿ 5 ಕೋಟಿ ಎಲ್ಲಿ, ಬಹುಷಃ ಇಂತಹ ರೋಡ್ ಶೋ ನಮ್ಮ ದೇಶದಲ್ಲಿ ಕೂಡ ನಡೆದರೆ ನಮ್ಮ ದೇಶದ ಅದ್ಬುತ ವಸ್ತುಗಳಿ ಆಚೆ ಬರಬಹುದು ಹಾಗೆ ಹಣವನ್ನ ಗಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.