ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ. ಲಿ ಚಿಂಗ್ ಯುಯೆನ್, 1736ರಲ್ಲಿ ಜನಿಸಿದ್ದನಂತೆ. ಅವನ ಜೀವಿತಾವಧಿಯಲ್ಲಿ 180 ಮಕ್ಕಳಿಗೆ ಜನ್ಮ ನೀಡಿದ್ದಾನಂತೆ. 23 ಪತ್ನಿಯರನ್ನು ಸಮಾಧಿ ಮಾಡಿದ್ದಾನಂತೆ.

ಮಾರ್ಚ್ 1933 ರಲ್ಲಿ ಈತ ಮರಣ ಹೊಂದಿದ್ದಾನೆ. ಆಗ ಈತನ ವಯಸ್ಸು 256 ವರ್ಷವಾಗಿತ್ತಂತೆ. ಈ ಬಗ್ಗೆ ಸ್ಪಷ್ಟವಾದ ಯಾವುದೇ ದಾಖಲೆಗಳಿಲ್ಲ. ಲಿ ಚಿಂಗ್ ಪ್ರಕೃತಿ ಚಿಕಿತ್ಸಕ ಹಾಗೂ ಗಿಡಮೂಲಿಕೆ ತಜ್ಞನಾಗಿದ್ದ. ಸಮರ ಕಲೆಗಳ ಬಗ್ಗೆ ತಿಳಿದಿದ್ದ. 1933 ರಲ್ಲಿ ನ್ಯೂಯಾರ್ಕ್ ಟೈಮ್ಸ್ ಮತ್ತು ಟೈಮ್ ಪತ್ರಿಕೆ ಲಿ ಚಿಂಗ್ ಜೊತೆ ಸಂದರ್ಶನ ನಡೆಸಿತ್ತು.

1827ರಲ್ಲಿ ಚೀನಾ ಸರ್ಕಾರ, ಲಿ ಚಿಂಗ್ 150ನೇ ಹುಟ್ಟುಹಬ್ಬವನ್ನು ಆಚರಿಸಿತ್ತು. ಆದ್ರೆ ಚಿಂಗ್ ಜನ್ಮ ದಿನದಲ್ಲಿ ಸಾಕಷ್ಟು ಗೊಂದಲಗಳಿವೆ. ಆತ 1677 ರಲ್ಲಿ ಜನಿಸಿದ್ದನಾ ಇಲ್ಲ 1736 ರಲ್ಲಾ ಎಂಬ ಪ್ರಶ್ನೆಗೆ ಸರಿಯಾದ ದಾಖಲೆಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…