ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ.. ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

ಸಾಮಾನ್ಯವಾಗಿ ಕರೆಂಟ್ ಬಿಲ್ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…