ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ನರೇಂದ್ರ ಮೋದಿ ಯಾರೆಂಬುದನ್ನು ಸ್ಪೈನ್ (ಇಬಿಝಾದ)ಲ್ಲಿ ಜನರನ್ನು ಮಾತನಾಡಿಸಿದಾಗ ಬಂದ ಉತ್ತರ ಏನು ಗೊತ್ತೇ ???
ಸ್ಪೈನ್ ಜನರು ಹೇಳ್ತಾರೆ, ನರೇಂದ್ರ ಮೋದಿಯವರು ವಿಶ್ವದ ದೊಡ್ಡಣ್ಣ, ಅಮೇರಿಕಾ ಅಧ್ಯಕ್ಷರಿಗಿಂತ ದೊಡ್ಡವರು. ಸ್ಪೈನ್ ಜನರು ನರೇಂದ್ರ ಮೋದಿಯವರ ಬಗ್ಗೆ ಮಾತನಾಡಿದ ಈ ವೀಡಿಯೋ ನೋಡಿ ಶಾಕ್ ಆಗ್ತೀರಾ :-
ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ ಪ್ರಧಾನಿಯಾಗಿದ್ದಾರೆ. ಅವರು ಗುಜರಾತ್ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಸೇವೆ ಸಲ್ಲಿಸಿದ್ದಾರೆ ಮತ್ತು ಅದನ್ನು ಒಂದು ಮಾದರಿ ರಾಜ್ಯವಾಗಿ ಪರಿವರ್ತಿಸಿದ್ದಾರೆ.ಇಲ್ಲಿ ಓದಿ :-ಮೋದಿ ಉದ್ಘಾಟಿಸಿದ ರಾಷ್ಟ್ರದ ಅತೀ ದೊಡ್ಡದಾದ ಸೇತುವೆ !!!
ಜಾಗತಿಕ ಅತ್ಯಂತ ಪ್ರಬಲವಾದ ನಾಯಕರಲ್ಲಿ ಇವರು ಒಬ್ಬರಾಗಿದ್ದು, ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಜಗತ್ತು ಹಿಂದೆಂದೂ ಕಂಡರಿಯದ ಅತ್ಯುತ್ತಮ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ.
ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಪರೀಕ್ಷಿಸಲು ಯುಟ್ಯೂಬರ್ ಸ್ಪೇನ್ನಲ್ಲಿ ಐಬಿಜಾದ ಜನರಿಗೆ ಪ್ರಧಾನಿ ಮೋದಿಯವರ ಛಾಯಾಚಿತ್ರವನ್ನು ತೋರಿಸಿ ಅವರು ಯಾರೆಂಬುದು ಕೇಳಿದಾಗ ಸಿಕ್ಕ ಉತ್ತರಗಳಿವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.