Uncategorized, ದೇಶ-ವಿದೇಶ

“ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

171

ಪ್ರಧಾನಿ ಮೋದಿಯವರ ಬಗ್ಗೆ  ಸ್ಪೈನ್ ಜನರಲ್ಲಿ  ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

ನರೇಂದ್ರ ಮೋದಿ ಯಾರೆಂಬುದನ್ನು ಸ್ಪೈನ್ (ಇಬಿಝಾದ)ಲ್ಲಿ ಜನರನ್ನು ಮಾತನಾಡಿಸಿದಾಗ ಬಂದ ಉತ್ತರ ಏನು ಗೊತ್ತೇ ???

ಸ್ಪೈನ್ ಜನರು ಹೇಳ್ತಾರೆ, ನರೇಂದ್ರ ಮೋದಿಯವರು ವಿಶ್ವದ ದೊಡ್ಡಣ್ಣ, ಅಮೇರಿಕಾ ಅಧ್ಯಕ್ಷರಿಗಿಂತ ದೊಡ್ಡವರು. ಸ್ಪೈನ್ ಜನರು ನರೇಂದ್ರ ಮೋದಿಯವರ ಬಗ್ಗೆ ಮಾತನಾಡಿದ  ಈ  ವೀಡಿಯೋ ನೋಡಿ ಶಾಕ್ ಆಗ್ತೀರಾ :-

ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ ಪ್ರಧಾನಿಯಾಗಿದ್ದಾರೆ. ಅವರು ಗುಜರಾತ್ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಸೇವೆ ಸಲ್ಲಿಸಿದ್ದಾರೆ ಮತ್ತು ಅದನ್ನು ಒಂದು ಮಾದರಿ ರಾಜ್ಯವಾಗಿ ಪರಿವರ್ತಿಸಿದ್ದಾರೆ.ಇಲ್ಲಿ ಓದಿ :-ಮೋದಿ ಉದ್ಘಾಟಿಸಿದ ರಾಷ್ಟ್ರದ ಅತೀ ದೊಡ್ಡದಾದ ಸೇತುವೆ !!!

 

ಜಾಗತಿಕ ಅತ್ಯಂತ ಪ್ರಬಲವಾದ ನಾಯಕರಲ್ಲಿ ಇವರು ಒಬ್ಬರಾಗಿದ್ದು, ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಜಗತ್ತು ಹಿಂದೆಂದೂ ಕಂಡರಿಯದ  ಅತ್ಯುತ್ತಮ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ.

ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಪರೀಕ್ಷಿಸಲು ಯುಟ್ಯೂಬರ್  ಸ್ಪೇನ್ನಲ್ಲಿ ಐಬಿಜಾದ ಜನರಿಗೆ  ಪ್ರಧಾನಿ ಮೋದಿಯವರ ಛಾಯಾಚಿತ್ರವನ್ನು ತೋರಿಸಿ ಅವರು ಯಾರೆಂಬುದು ಕೇಳಿದಾಗ ಸಿಕ್ಕ ಉತ್ತರಗಳಿವು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

    ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…