ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ.
ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು ಬೇಡಿಕೊಳ್ತಿದ್ದಳಂತೆ.
ಕೊನೆಗೂ ಗರ್ಭದಲ್ಲಿರುವುದು ಗಂಡು ಎಂಬುದು ಗೊತ್ತಾದ ಮೇಲೆ ಗರ್ಭಪಾತ ನಿಂತಿತ್ತಂತೆ. ಪುಣ್ಯ ನನಗೆ ಹೆಣ್ಣು ಮಕ್ಕಳಾಗಲಿಲ್ಲ. ಅವ್ರೂ ಇದೇ ಕಷ್ಟ ಅನುಭವಿಸಬೇಕಿತ್ತು ಎಂದು ಸುಮತಿ ಕಣ್ಣೀರು ಹಾಕ್ತಾಳೆ. ಒಂದಾದ ಮೇಲೆ ಒಂದು ಆಘಾತವಾದ ಕಾರಣ ಮಾನಸಿಕ ಹಾಗೂ ದೈಹಿಕ ಬಲ ಕುಗ್ಗಿದೆ.
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಸುಮತಿ, ರಾತ್ರಿ ಬೆಚ್ಚಿ ಬೀಳ್ತಾಳೆ. ಮಾನಸಿಕ ಚಿಕಿತ್ಸಾ ಕೇಂದ್ರದಲ್ಲಿ ಆಕೆಗೆ ಚಿಕಿತ್ಸೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…