ಸುದ್ದಿ

70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

30

ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…!

ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ.

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾನೆ.

ನಂತರ ಮಾತನಾಡಿದ ಮಲೈಸ್ವಾಮಿ, ನನಗಿನ್ನೂ ಜಸ್ಟ್ 16 ವರ್ಷ. ನಾನು ಹುಟ್ಟಿದ್ದು 2004 ರ ಏಪ್ರಿಲ್ 4 ರಂದು. ಸಿಂಧು ಅವರ ಇತ್ತೀಚಿನ ಸಾಧನೆಯಿಂದ ನಾನು ಪ್ರೇರೇಪಿತನಾಗಿದ್ದು, ಆಕೆಯನ್ನು ನನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಬೇಕೆಂದು ಬಯಸಿದ್ದೇನೆ ಎಂದು ಹೇಳಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ