ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಉದ್ಯಮಿಯೊಬ್ಬ ಎಂಟು ಮದುವೆಯಾಗಿ ಸುಮಾರು 4.5 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿರುವ ಘಟನೆ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದಿದೆ.

57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

ಈ ವಿಚಾರ ತಿಳಿದ ಇಂದಿರಾ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ. ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಮದುವೆಯಾಗಿದ್ದ ಕುಮದವಳ್ಳಿ ಎಂಬ ಮಹಿಳೆ ದೂರಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಪುರುಷೋತ್ತಮ್ ತನ್ನ ಆಸ್ತಿ ಕುರಿತು ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಈ ಆಸ್ತಿ ತನ್ನ ಹೆಸರಿಗೆ ಬಂದರೆ 17 ಈ ವಿಚಾರ ತಿಳಿದ ಇಂದಿರಾ ಕೂಡಲೇನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ.

ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುರುಷೋತ್ತಮ್ ವೈವಾಹಿಕ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಸ್ಥೆ ನಡೆಸುತ್ತಿರುವ ಮೋಹನ್ ಹಾಗೂ ವಿಜಯ ಕುಮಾರಿ ಎಂಬವರ ಜೊತೆ ಸೇರಿ ಈ ಕೃತ್ಯ ನಡೆಸಿದ್ದಾನೆ. ಈತನಿಂದ ಹಣ ಪಡೆದು ಸಂಸ್ಥೆ ಮಾಲೀಕರು ಈತನಿಗೆ ಹೆಚ್ಚು ಹಣ ಹೊಂದಿರುವ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಸುತ್ತಿದ್ದರು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಇಂದಿರಾ ಹಾಗೂ ಮೂವರು ಮಹಿಳೆಯರು ನೀಡಿದ ದೂರಿನ ಮೇರೆಗೆ ಪುರುಷೋತ್ತಮ್ ವಿರುದ್ಧ ಕೊಯಮತ್ತೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪುರುಷೋತ್ತಮ್ ಹಲವು ಮದುವೆಗಳನ್ನು ಕಾನೂನಾತ್ಮಕವಾಗಿ ರಿಜಿಸ್ಟರ್ ಸಹ ಮಾಡಿಸಿದ್ದು, ಹೆಚ್ಚು ಶ್ರೀಮಂತ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಈತನ ಮೇಲೆ ಈಗಾಗಲೇ 18 ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಕೊಯಮತ್ತೂರು ಪೂರ್ವ ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮಾಸುತಾ ಬೇಗಂ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ