ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು ವಾಟ್ಸಪ್ ನಲ್ಲೇ ಕಾಲ ಕಳೆಯುವುದು ಹೆಚ್ಚು.
ಇದಕ್ಕೆ ಉದಾಹರಣೆಯಂತೆ, ವಿಶ್ವದ 120 ಕೋಟಿ ಸಕ್ರಿಯ ಬಳಕೆದಾರರ ಪೈಕಿ 2 ಕೋಟಿ ಸಕ್ರಿಯ ಬಳಕೆದಾರರು ಭಾರತದಲ್ಲಿದ್ದಾರೆ.
ಕನ್ನಡ ಸೇರಿದಂತೆ ಭಾರತದ 10 ಭಾಷೆ ವಿಶ್ವದ ಒಟ್ಟು 50 ಭಾಷೆಗಳಲ್ಲಿ ವಾಟ್ಸಪ್ ಜಾಲತಾಣ ಲಭ್ಯವಿದೆ.
ನಾವು ವಾಟ್ಸಪ್ ಬಳಕೆ ಸಂಧರ್ಭದಲ್ಲಿ ಕೆಲವೊಂದು ತಪ್ಪುಗಳು ಆಗುವುದು ಸಹಜ. ಅಂದರೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ಗಳನ್ನು ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡುವುದು.
ಇನ್ನು ಮುಂದೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್ ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡಿದ್ರೆ ಚಿಂತೆ ಮಾಡಬೇಕಿಲ್ಲ. ಆ ಮೆಸೇಜನ್ನು ‘ರಿಕಾಲ್’ ಮಾಡಬಹುದು.
ಫೇಸ್ಬುಕ್ ಮಾಲೀಕತ್ವದ ವಾಟ್ಸಪ್ ಈಗ ರಿಕಾಲ್ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ ಎಂದು ವಾಟ್ಸಪ್ ಬೀಟಾಇನ್ಫೋ ತಾಣ ವರದಿ ಮಾಡಿದೆ.
ಈ ರಿಕಾಲ್ ವಿಶೇಷತೆಯಲ್ಲಿ ಬಳಕೆದಾರರು ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ ಗಳನ್ನು ರಿಕಾಲ್ ಮಾಡಬಹುದು. ಮುಂದಿನ ವಾಟ್ಸಪ್ ಅಪ್ಡೇಟ್ ನಲ್ಲಿ ಈ ವಿಶೇಷತೆ ಬಳಕೆದಾರರಿಗೆ ಲಭ್ಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.