ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ. ಗ್ರಾಮೀಣ ಭಾಗದಿಂದ ಬಂದ ಯುವತಿಯೊಬ್ಬಳು ‘ಅತ್ಯಾಚಾರ ನಿರೋಧಕ ಅಂಡರ್ವೇರ್’ ಶೋಧಿಸಿ ಸಾಧನೆ ಮಾಡಿದ್ದಾಳೆ.
ಇದು ಸಾಮಾನ್ಯ ಪ್ಯಾಂಟಿಯಲ್ಲ. ಗುಲಾಬಿ ಬಣ್ಣದ ಈ ಅಂಡರ್’ವೇರ್ಗೆ ಎಲೆಕ್ಟ್ರಾನಿಕ್ ಟೆಕ್ನಾಲಜಿ ಅಳವಡಿಸಲಾಗಿದೆ. ಇದಕ್ಕೆ ಸ್ಮಾರ್ಟ್ ಲಾಕ್ ಇರುತ್ತದೆ. ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಹಾಗೂ ವಿಡಿಯೋ ಕ್ಯಾಮರಾ ಅಳವಡಿಕೆಯಾಗಿದೆ. ಅದನ್ನು ಪಾಸ್ವರ್ಡ್ ಮೂಲಕ ಮಾತ್ರ ತೆಗೆಯಲು ಸಾಧ್ಯ.
ಇದು ಬುಲೆಟ್ ಪ್ರೂಫ್ ಆಗಿದ್ದು, ಚಾಕುವಿನಿಂದ ಕತ್ತರಿಸಿದರೂ ತುಂಡಾಗದು. ವಿಡಿಯೋ ಕ್ಯಾಮರಾದಲ್ಲಿ ಅತ್ಯಾಚಾರಿಯ ಮುಖ ರೆಕಾರ್ಡ್ ಆಗುತ್ತದೆ. ಸಂಭಾಷಣೆಯನ್ನು ಕೂಡ ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ.ಯಾರಾದರೂ ಅತ್ಯಾಚಾರ ಎಸಗಲು ಬಂದರೆ ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಪೊಲೀಸರಿಗೆ ಸಂದೇಶ ರವಾನಿಸುತ್ತದೆ.
ಹೀಗಾಗಿ ಅಂಡರ್ವೇರನ್ನು ಸುಲಭವಾಗಿ ಕಳಚಲು ಆಗದು. ‘ಯಾರಾದರೂ ಕಾಮುಕರು ಮಹಿಳೆಯೊಬ್ಬಳನ್ನು ಚುಡಾಯಿಸಲು ಯತ್ನಿಸಿದರೆ ಇದು ಪೊಲೀಸರಿಗೆ ಹಾಗೂ ಸಾಧನದಲ್ಲಿ ನೋಂದಾಯಿತವಾದ ಸಂಬಂಧಿಕರ ದೂರವಾಣಿಗೆ ಸಂದೇಶ ಕಳುಹಿಸತ್ತದೆ.. ಹಾಗಾಗಿ ಘಟನಸ್ಥಳಕ್ಕೆ ಪೊಲೀಸರಾಗಲಿ,ಸಂಭಂದಿಕರಾಗಲಿ ಬೇಗೆ ತಲುಪಲು ಇದು ಸಹಾಯ ಮಾಡುತ್ತದೆ ಎಂದು ಸೀನು ಕುಮಾರಿ ಹೇಳಿದ್ದಾರೆ.
ಉತ್ತರಪ್ರದೇಶದ ಫರೂಖಾಬಾದ್’ನ 19 ವರ್ಷದ ಸೀನು ಕುಮಾರಿ ಎಂಬ ಯುವತಿಯೇ ಈ ಮಾಡೆಲ್ ತಾಯಾರಿಸಿದ್ದಾರೆ.ಸೀನು ಕುಮಾರಿ ಈ ವಿಶೇಷ ಒಳ ಉಡುಪು ತಯಾರಿಕೆಗಾಗಿ 4300 ರೂ. ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…