ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ. ಆರ್ಥಿಕ ಸಬಲತೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದು ದಿನದ ಮಟ್ಟಿಗೆ ಬೇಡ. ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ಉತ್ತಮ ಸಂಗಾತಿ ದೊರಕುವ ಸಾಧ್ಯತೆ.
ಶತ್ರುಗಳಿಂದ ಕಚ್ಚಾಟ ವಿರುತ್ತದೆ. ಕಾರ್ಯಒತ್ತಡಗಳು ತೋರಿ ಬಂದಾವು. ಸಾಂಸಾರಿಕವಾಗಿ ಮನದನ್ನೆಯ ಮಾತು ಮಿರುವಂತಿಲ್ಲ. ಉದ್ಯೋಗದಲ್ಲಿ ಬದಾಲವಣೆ ಸಾಧ್ಯತೆ.ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವ್ಯಾಪಾರಿಗಳಿಗೆ ಆಗಾಗ ಸಾಲಿಗರ ಕಾಟ ವಿರುತ್ತದೆ. ಮಹಿಳೆಯರು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ. ವಾಹನ ಚಾಲನೆಯಲ್ಲಿ ಜಾಗರೂಕತೆ ಅಗತ್ಯ.
ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಶ್ರಮ ವಹಿಸಬೇಕಾದೀತು. ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರುವುದು. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.ಉದ್ಯೋಗಾಕಾಂಕ್ಷಿಗಳಿಗೆ ಎಥಾಸ್ಥಿತಿ. ಅವಕಾಶ ಸದುಪಯೋಗಪಡಿಸಿಕೊಳ್ಳಿ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ನಿರೀಕ್ಷಿತ ಫಲಿತಾಂಶ ತೋರಿ ಬರುತ್ತದೆ.
ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮ್ಮ ಸಹೋದರ ಸಹೋದರಿಯರ ಜೊತೆಯಲ್ಲಿ ವಾದ ವಿವಾದ ಬೇಡ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ನೆರೆಹೊರೆಯವರಿಂದ ಕಿರಿಕಿರಿ ಇರುತ್ತದೆ. ತಾಳ್ಮೆ ಸಮಾಧಾನ ವಿರಬೇಕಾದೀತು. ನಿಮಗೆ ಇಷ್ಟವಾದದ್ದನ್ನು ನೇರವಾಗಿ ಹೇಳಿ. ಇಂದು, ನೀವು ನಿಮ್ಮ ಶತ್ರುವೆಂದು ಪರಿಗಣಿಸುವವರು ವಾಸ್ತವವಾಗಿ ನಿಮ್ಮ ಹಿತೈಶಿಗಳೆಂದು ನಿಮಗೆ ಅರಿವಾಗಬಹುದುಇದರಿಂದ ಉಭಯತರರಿಗೂ ಅನುಕೂಲವಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುತ್ತದೆ.
ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆ. ಸಾಂಸಾರಿಕವಾಗಿ ತೃಪ್ತಿಕರ ಜೀವನ.
ಗೃಹಪ್ರವೇಶಕ್ಕೆ ಮಂಗಳಕರ ದಿನ.ಹಿರಿಯರ ಮಾರ್ಗದರ್ಶನದಿಂದ ಮುಂದುವರಿಯಬೇಕಾಗುತ್ತದೆ. ವಾಹನಗಳಿಂದ ಲಾಭ ವಿರುತ್ತದೆ. ಭೂ ಖರೀದಿ-ಗೃಹ ನಿರ್ಮಾಣ ಕಾರ್ಯಗಳ ಚಿಂತನೆ ಕಾರ್ಯಗತ. ನಿಮ್ಮ ಕೌಶಲ್ಯಗಳನ್ನು ತೋರಿಸಲು ಅವಕಾಶಗಳು ಇಂದು ನಿಮ್ಮೊಂದಿಗಿವೆ. ದಿನಾಂತ್ಯ ಶುಭವಾರ್ತೆ. ಸದ್ಯದಲ್ಲಿಯೇ ನಿಮ್ಮ ಜೀವನದಲ್ಲಿ ಹರಡಿಕೊಂಡಿರುವ ಕಷ್ಟದ ಕಾರ್ಮೋಡಗಳು ಕರಗಿ ಸುಖವಾಗುವುದು. ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ, ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ.
ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ಹೊಸ ಆದಾಯದ ಮೂಲಗಳು ಗೋಚರವಾಗಲಿದೆ. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಸರಿ ತಪ್ಪುಗಳನ್ನು ಅರಿತು ಮುಂದುವರೆಯುವುದು ಉತ್ತಮ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಆರೋಗ್ಯ ಉತ್ತಮವಾಗಿರುವುದು. ಈ ದಿನ ನಿಜವಾಗಿಯೂ ಪ್ರೇಮಭರಿತವಾಗಿದೆ. ಒಳ್ಳೆಯ ಆಹಾರ, ಸುಗಂಧ, ಸಂತೋಷಗಳ ಜೊತೆ ನೀವು ನಿಮ್ಮ ಪತ್ನಿಯ ಜೊತೆ ಒಳ್ಳೆಯ ಸಮಯ ಕಳೆಯುತ್ತೀರಿ.
ಆಗಾಗ ತಾಪತ್ರಯಗಳು ಕಂಡು ಬಂದರೂ ಕಾರ್ಯಸಾಧನೆ ಇರುತ್ತದೆ. ನಿಮ್ಮ ಬಂಧುವರ್ಗ ಅಥವಾ ನಿಮಗೆ ಹತ್ತಿರದವರೇ ನಿಮಗೆ ನೋವಾಗುವಂತಹ ಮಾತುಗಳನ್ನು ಆಡುವ ಸಾಧ್ಯತೆ ಇರುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ಯೋಗ್ಯ ವಯಸ್ಕರು ವಿವಾಹ ಪ್ರಸ್ತಾವಗಳ ಬಲವನ್ನು ಹೊಂದಲಿದ್ದಾರೆ. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಫಲಿತಾಂಶ ದೊರಕಲಿದೆ.
ಕೌಟುಂಬಿಕ ಕಾರ್ಯಗಳು ಮತ್ತು ಪ್ರಮುಖ ಸಮಾರಂಭಗಳಿಗೆ ಪವಿತ್ರವಾದ ದಿನ. ಕೆಲಸ ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೆ ಮುಂದುವರಿದು ಯಶಸ್ಸನ್ನು ಸಾಧಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ ದೊರಕಲಿದೆ. ಹಿರಿಯರ ಸಲಹೆಗಳನ್ನು ಗೌರವಿಸಿ. ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಹಿರಿಯರನ್ನು ಗೌರವ ಪೂರ್ವಕವಾಗಿ ಆದರಿಸಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ – ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.
ಆಗಾಗ ದೇಹಾರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ.ನೇರವಾದ ಮಾರ್ಗವು ನಿಮ್ಮನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವುದು. ಅಲ್ಲದೆ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ. ವೃತ್ತಿರಂಗದಲ್ಲಿ ಚೇತರಿಕೆ ತೋರಿ ಬಂದರೂ ಸಮಾಧಾನ ಸಿಗಲಾರದು. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ ವಿದ್ಯಾರ್ಥಿಗಳು ತುಸು ಉತ್ಸಾಹ ಭರಿತರಾದಾರು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ,ಆದರೆ ವೆಚ್ಚಗಳಲ್ಲಿ ನಿಮಗೆ ಉಳಿಸಲು ಕಷ್ಟವಾಗಿಸುತ್ತದೆ.ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.
ಉತ್ತಮ ಫಲನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು.ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ಪ್ರಯಾಣದಲ್ಲಿ ಜಾಗ್ರತೆ ಅಗತ್ಯ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಕುಲದೇವತೆಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸ್ನೇಹಿತರಿಂದ ಉಪಯುಕ್ತ ಸಲಹೆ ದೊರೆತು ವೃತ್ತಿಯಲ್ಲಿ ಯಶಸ್ಸು.
ಮಾನಸಿಕ ತಾಳ್ಮೆ ಸಮಾಧಾನದಿಂದ ಇರಬೇಕು. ಹಾವಭಾವ ಮತ್ತು ಮಾತುಕತೆಗೆ ಉತ್ತರ ಕೊಡದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ನಿಮ್ಮ ಮಕ್ಕಳಿಂದ ನೀವು ಕೆಲವು ಪಾಠಗಳನ್ನು ಕಲಿಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭಾಗ್ಯ ಇರುತ್ತದೆ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ದೈವಾನುಗ್ರಹಕ್ಕೆ ಪ್ರಾರ್ಥಿಸಬೇಕು. ನಿಮ್ಮ ಸಂಗಾತಿಯ ಇಂದು ತುಂಬಾ ಬ್ಯುಸಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…