ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ಸಾಧ್ಯತೆ. ಕಿಡಿಗೇಡಿಗಳು ನಿಮಗೆ ಸಿಟ್ಟು ಬರಿಸುವ ಪ್ರಯತ್ನ ನಡೆಸಿದರೂ ನೀವು ವ್ಯವಧಾನದಿಂದಲೇ ಉತ್ತರಿಸಿ. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ.ಲೇವಾದೇವಿ ವ್ಯವಹಾರಗಳಿಂದಾಗಿ ಹೆಚ್ಚಿನ ಲಾಭದ ನಿರೀಕ್ಷೆ.
ಕೆಲಸ ಕಾರ್ಯಗಳಲ್ಲಿ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ. ರಾಜಕಾರಣದ ಒಳ ಹೊರಗುಗಳ ಬಗ್ಗೆ ರಹಸ್ಯ ಮಾತುಕತೆ ಸಾಧ್ಯತೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಚಿಲ್ಲರೆ ವ್ಯಾಪಾರಸ್ಥರಿಗೆ ಹೆಚ್ಚಿನ ಆದಾಯ. ನಿಮ್ಮ ಹಿರಿಯರ ಮಾತು ಕೇಳಿ ಮತ್ತು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಾಂತವಾಗಿ ಆಲೋಚಿಸಿ.
ಸ್ವಸಾಮರ್ಥ್ಯದಿಂದ ಸಮಸ್ಯೆಗಳನ್ನು ಪರಿಹರಿಸಿ ಪರಿಸ್ಥಿತಿಯನ್ನು ಸುಧಾರಣೆ ಮಾಡಬೇಕಾದೀತು. ಅಧಿಕಾರದ ಇತಿಮಿತಿಯನ್ನರಿತು ಕಾರ್ಯ ನಿರ್ವಹಿಸುವುದು ಉತ್ತಮ. ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ.
ದೂರದ ಪ್ರಯಾಣ ಸಾಧ್ಯತೆ.ಉದ್ಯೋಗದ ವಿಚಾರವಾಗಿ ಶುಭ ಸಂದೇಶ ಬರುವುದು. ಒಂದು ತಪ್ಪಿದ ಅವಕಾಶ ಮತ್ತೆ ಮರಳದೇ ಇರಬಹುದಾದ್ದರಿಂದ ಹಿಂಜರಿಯಬೇಡಿ. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ. ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕ್ಯ ಪಡೆಯುವುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಧಾವಂತದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.
ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ, ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ದೂರದವರಿಂದ ಸಂತೋಷದ ಸುದ್ದಿಯೊಂದನ್ನು ಕೇಳಲಿದ್ದೀರಿ. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ.ಸಾಮಾಜಿಕ ಮನ್ನಣೆ ದೊರಕುವುದು.
ಸೃಜನ ಶೀಲ ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಲಭ್ಯವಿರುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಿ. ವ್ಯಾಪಾರದಲ್ಲಿ ತೊಡಗಿದವರಿಗೆ ಉತ್ತಮ ಲಾಭ ದೊರಕಲಿದೆ. ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ವೃತ್ತಿಯಲ್ಲಿ ಅಥವಾ ವಾಸಸ್ಥಳದಲ್ಲಿ ಬದಲಾವಣೆ ಸಾಧ್ಯತೆ ಇದೆ. ಸಂಗಾತಿಯ ಬೇಕು ಬೇಡಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಒಳಿತಾಗುವುದು. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ
ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ. ಮನೆಯಿಂದ ಹೊರಡುವಾಗಲೇ ಪೂರ್ವ ತಯಾರಿ ಮಾಡಿಕೊಂಡು ಬಟ್ಟೆ ಅಂಗಡಿಗೆ ಪ್ರವೇಶಿಸುವುದರಿಂದ ಅನುಕೂಲವಾಗುವುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು.ಹಣಕಾಸಿನ ವಿಷಯದಲ್ಲಿ ಅಲ್ಪ ವ್ಯತ್ಯಯ ಕಂಡುಬರುವುದು. ನೀವು ಇಂದು ಚಿಕ್ಕ ಆದರೆ ಪ್ರಮುಖವಾದ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.
ಆರೋಗ್ಯದ ಕಡೆ ಗಮನ ಕೊಡಿ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ.ನಿಮ್ಮ ಕೆಲಸದಲ್ಲಿನ ತಪ್ಪನ್ನು ಒಪ್ಪಿಕೊಳ್ಳುವುದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ಆದರೆ ನೀವು ಅದನ್ನು ಹೇಗೆ ಸುಧಾರಿಸಬಹುದೆಂದು ವಿಶ್ಲೇಷಿಸಬೇಕು.
ಮನೆಯ ಹಿರಿಯರ ಆರೋಗ್ಯದ ವಿಷಯದಲ್ಲಿ ಆಸ್ಪತ್ರೆ ಖರ್ಚು ಬರುವ ಸಂಭವವಿದೆ. ವಿವಾಹಾಕಾಂಕ್ಷಿಗಳಿಗೆ ಸ್ವಲ್ಪಮಟ್ಟಿನ ತೊಡಕುಂಟಾದೀತು. ನಿಮ್ಮ ಸಂಗಾತಿ ಇಂದು ನಿಮ್ಮಿಂದ ನಿರಾಶೆ ಹೊಂದಿರುವಂತೆ ಕಾಣುತ್ತದೆ ಮತ್ತು ನಿಮಗೆ ಅದು ತಿಳಿಯುತ್ತದೆ. ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವಿರಿ.ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ. ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ.
ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವ ದಿನ. ನಿಮ್ಮ ಒಳ್ಳೆಯ ನಿರ್ಧಾರದಿಂದಾಗಿ ಸಹೋದ್ಯೋಗಿಗಳ ಸಂತಸಕ್ಕೆ ಕಾರಣರಾಗುವಿರಿ. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ.
ಬ್ಯಾಂಕ್ ವ್ಯವಹಾರಗಳಿಂದ ಹೆಚ್ಚಿನ ಅನುಕೂಲ ದೊರಕಲಿದೆ. ಮಹತ್ವದ ವಿಚಾರವೊಂದರ ಪೂರ್ವ ತಯಾರಿಯ ಮಾತುಕತೆಗಳಿಗೆ ಸಂಬಂಧಿರೊಬ್ಬರು ಚಾಲನೆ ಮಾಡುವರು. ಯಾವುದಕ್ಕೂ ಹಿರಿಯರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗಿ. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ನಿಮ್ಮನ್ನೇ ಸ್ವಲ್ಪ ಬದಲಾಯಿಸಲು ಇರಬೇಕು ಹಾಗೂ ಜನರು ನಿಮ್ಮ ಸಲುವಾಗಿ ಬದಲಾಗಲು ಇರಬಾರದು.
ಆರ್ಥಿಕವಾಗಿ ಅಭಿವೃದ್ಧಿಯನ್ನು ಸಾಧಿಸುವಿರಿ. ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಉದ್ಯೋಗ, ವ್ಯವಹಾರಗಳಲ್ಲಿ ಕೂಲಂಕುಷ ಅವಲೋಕನ ಮಾಡುವುದು ಒಳಿತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…