ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ ಉಂಟಾಗಬಹುದು. ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ನಿಮ್ಮ ಆಶಾವಾದವೂ ಹೆಚ್ಚಲಿದೆ. ವೃತ್ತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಮಾರ್ಗಗಳು ತೆರೆದುಕೊಳ್ಳುತ್ತವೆ. ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ನಿಮ್ಮ ಜೀವನದಲ್ಲಿ ಆಸಕ್ತಿದಾಯಕ ವಿಷಯಗಳು ಸಂಭವಿಸಲು ನೀವು ದೀರ್ಘಕಾಲದಿಂದ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ.

ಈ ದಿನವು ನಿಮ್ಮ ಪ್ರೀತಿಪಾತ್ರರ ನಗುವಿನಿಂದ ಪ್ರಾರಂಭವಾಗುತ್ತದೆ. ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದಲು ಮನಸ್ಸಿನ ಶಾಂತತೆಯನ್ನು ಕಾಯ್ದುಕೊಳ್ಳವುದು ಒಳ್ಳೆಯದು. ನಿರೀಕ್ಷಿತ ಮೂಲದಿಂದ ಧನಾದಾಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಒಡಹುಟ್ಟಿದವರು ಹಾಗೂ ಬಂಧುಗಳ ನಡುವೆ ಸ್ವಲ್ಪ ಮುಸುಕಿನ ಗುದ್ದಾಟ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ.

ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಚಾಲನೆ ಸಿಗಲಿದೆ. ಹಣಕಾಸಿನ ವಿಚಾರದಲ್ಲೂ ಕೂಡಾ ವಿಶೇಷವಾದ ಅನುಕೂಲತೆಗಳು ಕಂಡು ಬರುವುದು. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಸ್ನೇಹಿತರಿಂದ ಒಂದು ವಿಶೇಷ ಅಭಿನಂದನೆ ಸಂತೋಷದ ಮೂಲವಾಗುತ್ತದೆ ಕುಟುಂಬದ ಜೊತೆಗೆ ಸಾಮಾಜಿಕ ಚಟುವಟಿಕೆಗಳು ತುಂಬ ಸಂತೋಷಕರವಾಗಿರುತ್ತವೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಈ ದಿನ ನಿಮ್ಮ ಎಂದಿನ ವೈವಾಹಿಕ ಜೀವನದಲ್ಲಿ ವಿಶೇಷವಾಗಿರುತ್ತದೆ, ನೀವು ಇಂದು ಅಸಾಮಾನ್ಯವಾದದ್ದೇನಾದರೂ ಅನುಭವಿಸುತ್ತೀರಿ.

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಜನಗಳೊಡನೆ ಹೆಚ್ಚಾಗಿ ಬೆರೆತರೆ ಗೌರವ ಹೆಚ್ಚುತ್ತದೆ. ನೊರೆಹೊರೆಯವರ ಜೊತೆಗೆ ನಿಷ್ಠುರತೆ ಬೇಡ. ನಿಮ್ಮ ನಡೆನುಡಿಗಳಲ್ಲಿ ಬದಲಾವಣೆ ತಂದುಕೊಂಡಲ್ಲಿ ಒಳಿತಾಗುವುದು. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ. ಇಂದು ವಿಷಯಗಳು ನೀವು ಬಯಸುವ ರೀತಿಯಲ್ಲಿ ನಡೆಯದ ದಿನಗಳಲ್ಲಿ ಒಂದು. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜೊತೆಗೆ ವಾದಕ್ಕೆ ಕಾರಣವಾಗಬಹುದು.

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಅಂಜಿಕೆ, ಅಧೈರ್ಯ ಬದಿಗಿಟ್ಟು ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ಈ ರಾಶಿಯ ಹಲವರಿಗೆ ನಾಯಕತ್ವದ ಗುಣ ಒಲಿದು ಜನಗಳ ನಡುವೆ ಗುರುತಿಸಲ್ಪಡುತ್ತಾರೆ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿರಿ. ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ಎಲ್ಲರಿಗೂ ಸಹಾಯ ಮಾಡುವ ನಿಮ್ಮನ್ನು ದಣಿಸುತ್ತದೆ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ.

ಕೆಲಸದ ಸ್ಥಳದಲ್ಲಿ ಮಾತಿನ ಜಾಣ್ಮೆ, ನಯ, ವಿನಯಗಳಿಂದ ಮೇಲಧಿಕಾರಿಗಳ ಪ್ರಶಂಸೆ ಮತ್ತು ಗೌರವಕ್ಕೆ ಪಾತ್ರರಾಗುವಿರಿ. ನೂತನ ಕಾರ್ಯಭಾರವು ನಿಮ್ಮನ್ನು ಕೈಬೀಸಿ ಕರೆಯುವುದು. ಕೌಟುಂಬಿಕ ಜೀವನ ತೃಪ್ತಿದಾಯಕವಾಗಿರುತ್ತದೆ. ನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮಲ್ಲಿ ಕೆಲವು ಆಭರಣ ಅಥವಾ ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಯೋಜನೆಗಳಲ್ಲಿ ಕೆಲಸ ಮಾಡಲು ಒಳ್ಳೆಯ ಸಮಯ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.

ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಎಲ್ಲರನ್ನೂ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಸ್ವಲ್ಪ ಪರಾಕ್ರಮ ಪ್ರದರ್ಶಿಸಿ ನಿಮ್ಮವರ ಸಹಾಯಕ್ಕೆ ಹೋಗುವಿರಿ. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ. ನಿಮ್ಮ ಸಲಹೆ ಸೂಚನೆಗಳನ್ನು ನಿಮ್ಮ ಕೈಕೆಳಗಿನವರು ಪಾಲಿಸುವುದಿಲ್ಲ ಎಂಬ ಕೊರಗು ನಿಮ್ಮನ್ನು ಕಾಡುವುದು. ಗ್ರಹಗಳು ಕೆಟ್ಟಾಗ ಮನೆಮಂದಿಯೇ ಆದರಿಸುವುದಿಲ್ಲ. ಹಾಗಾಗಿ ಈ ಸತ್ಯವನ್ನು ತಿಳಿದು ತಾಳ್ಮೆಯಿಂದ ಇರುವುದು ಒಳ್ಳೆಯದು.

ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ. ನ್ಯಾಯಬದ್ಧವಾದ ಮಾತುಗಾರಿಕೆ ಪ್ರಭಾವದಿಂದ ಎದುರಾಳಿಗಳನ್ನು ಜಯಿಸುವಿರಿ. ಇದರಿಂದ ಜೀವನದಲ್ಲಿ ಮಹತ್ತರ ತಿರುವಿಗೆ ಕಾರಣವಾಗುವುದು ಮತ್ತು ಕೌಟುಂಬಿಕವಾಗಿಯೂ ನೀವು ಉನ್ನತ ಸ್ಥಾನಮಾನಗಳನ್ನು ಹೊಂದುವಿರಿ. ಮಕ್ಕಳು ಮತ್ತು ದಾಯಾದಿಗಳ ನಡುವೆ ಸಂಬಂಧ ವೃದ್ಧಿಯಾಗುತ್ತದೆ. ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ನಿಮ್ಮ ತೂಕದ ಮೇಲೆ ಹಿಡಿತ ಹೊಂದಿರಿ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ.

ನಿಮ್ಮ ನಿತ್ಯ ನೈಮಿತ್ತಿಕ ಕಾರ್ಯಗಳಿಗೆ ಯಾವುದೇ ಬಾಧಕ ಉಂಟಾಗುವುದಿಲ್ಲ. ಆದರೆ ಹೆಚ್ಚಿನ ಪ್ರಗತಿ ಸಾಧಿಸಲು ಹಣದ ಮುಗ್ಗಟ್ಟು ಎದುರಾಗುವುದು. ಹಾಗಾಗಿ ಸದ್ಯಕ್ಕೆ ಹೊಸ ಕಾರ್ಯ ಮಾಡುವುದು ಬೇಡ. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.

ಯುವಕರಲ್ಲಿ ಮೂಡುವ ಅನರ್ಥ ಕೋಪದಿಂದ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಇವರ ನಡುವಳಿಕೆಯಿಂದ ಹಿರಿಯರಿಗೆ ಬೇಸರವಾಗಲಿದೆ. ಹಿರಿಯರ ದೈವ ನಂಬಿಕೆಗಳು ದೃಢವಾಗಿರುತ್ತವೆ. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಮಾತಿನ ಶಕ್ತಿಗೆ ದೈವದ ಸಹಾಯವಿದೆ. ಹಾಗಾಗಿ ನೀವು ಎಲ್ಲೆಡೆ ವಿಜೃಂಭಿಸುವಿರಿ. ಬರಬೇಕಾದ ಹಣವು ವಿವಿಧ ಮೂಲಗಳಿಂದ ನಿಮ್ಮ ಕೈಸೇರುವುದು. ಮಾತಾಪಿತರ ಆರೋಗ್ಯದ ಕಡೆ ಗಮನ ಕೊಡಿ.

ಬುದ್ಧಿವಂತಿಕೆಯಿಂದ ವ್ಯವಹಾರ ವಿಸ್ತರಣೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…