ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಕೈಯಿಂದ ಊಟ ಮಾಡುವುದು ಒಂದು ಆಯುರ್ವೇದದ ಟೆಕ್ನಿಕ್. ಪ್ರತಿ ಬೆರಳು ಕೂಡ ಒಂದೊಂದರ ಸಂಕೇತ (ಗಾಳಿ, ನೀರು, ಆಕಾಶ, ಭೂಮಿ, ಬೆಂಕಿ). ಊಟದ ತುತ್ತು ತೆಗೆದುಕೊಳ್ಳಲು ಐದು ಬೆರಳುಗಳನ್ನು ಒಟ್ಟಿಗೆ ತಂದಾಗ ಆಹಾರದಲ್ಲಿ ರೂಪಾಂತರವಾಗುತ್ತದೆ. ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಈ ಐದು ಬೆರಳುಗಳು ಜೀರ್ಣದ್ರವಗಳನ್ನು ಮುಂದಕ್ಕೆ ತರುವಲ್ಲಿ ಸಹಕಾರಿ.
ಊಟ ಮಾಡಲು ಐದು ಬೆರಳುಗಳನ್ನು ಒಗ್ಗೂಡಿಸಿದಾಗ ಅದು ಕೂಡ ಒಂದು ರೀತಿಯ ಮುದ್ರಾ. ಧ್ಯಾನದ ಸಮಯದಲ್ಲಿ ಆ ಮುದ್ರಾವನ್ನು ಹಾಕಲಾಗುತ್ತದೆ. ಕಥಕ್ ಹಾಗೂ ಭರತನಾಟ್ಯದಲ್ಲೂ ಇಂತಹ ಮುದ್ರೆಯನ್ನು ಕಾಣಬಹುದು. ನಮ್ಮ ಬೆರಳ ತುದಿಯಲ್ಲಿ ಲಕ್ಷ್ಮಿ, ಹಸ್ತದ ಮೇಲೆ ಸರಸ್ವತಿ, ಮಧ್ಯದಲ್ಲಿ ಭಗವಂತನಾದ ಗೋವಿಂದ ಕುಳಿತಿರುತ್ತಾನೆಂಬ ನಂಬಿಕೆಯಿದೆ.
ಕೈಯಿಂದ ಊಟಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುವುದು ಮಾತ್ರವಲ್ಲ, ನೀವು ತಿನ್ನುವ ಆಹಾರದ ವಾಸನೆ, ಉಷ್ಣಾಂಶ, ರುಚಿ ಎಲ್ಲವನ್ನೂ ಚೆನ್ನಾಗಿ ಆಸ್ವಾದಿಸಬಹುದು. ಜೊತೆಗೆ ನೀವು ಎಷ್ಟು ತಿಂದಿದ್ದೀರಾ ಎಂಬುದರ ಅಂದಾಜು ಕೂಡ ಸಿಗುತ್ತದೆ. ಹಾಗಾಗಿ ಚಮಚದ ಸಹವಾಸ ಬಿಡಿ, ಕೈಯಿಂದ್ಲೇ ಊಟ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…