ಆರೋಗ್ಯ, ಉಪಯುಕ್ತ ಮಾಹಿತಿ

ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..

576

ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.

 

ಬಾಳೆ ಎಲೆಯಲ್ಲಿ ಆಹಾರ ಸೇವನೆ ಮಾಡುವ ಪದ್ಧತಿ ಅನಾದಿಕಾಲದಿಂದಲೂ ರೂಢಿಯಲ್ಲಿದೆ. ಕರ್ನಾಟಕದಲ್ಲಿ
ಮದುವೆ ಸೇರಿದಂತೆ ಧಾರ್ಮಿಕ ಸಮಾರಂಭಗಳಲ್ಲಿ ಬಾಳೆ ಎಲೆಯಲ್ಲಿಯೇ ಊಟ ಬಡಿಸಲಾಗುತ್ತದೆ.ಇದರಲ್ಲಿ ಹಲವಾರು ಆರೋಗ್ಯಕರ ಲಾಭಗಳಿವೆ. ಹಾಗೂ ಊಟದ ರುಚಿಯನ್ನ ಹೆಚ್ಚಿಸುವ ಶಕ್ತಿ ಬಾಳೆ ಎಲೆಗಿದೆ.

 

* ಬಾಳೆ ಎಲೆಯಲ್ಲಿ ಪ್ರತಿದಿನ  ಮಾಡುವುದರಿಂದ ಬೆಳ್ಳಗಾಗಿರುವ ಕೂದಲು ಹೊಳಪು ಪಡೆದು ಕಪ್ಪುಬಣ್ಣಕ್ಕೆ ತಿರುಗುತ್ತದೆ.

*ಚರ್ಮಕ್ಕೆ ಸಂಬಂಧಿಸಿದ ರೋಗಗಳಿಗೆ ಬಾಳೆ ಎಲೆ ರಾಮಬಾಣ. ಬಾಳೆ ಎಲೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಹಾಕಿ ಹಚ್ಚುವುದರಿಂದ ಚರ್ಮ ರೋಗ ಕಡಿಮೆಯಾಗುತ್ತದೆ.

* ಗರ್ಭಿಣಿಯರು ಬಾಳೆ ಎಲೆಯಲ್ಲಿ ಊಟ ಮಾಡಿದರೆ ಹುಟ್ಟುವ ಮಗುವಿನ ಆರೋಗ್ಯ ಚನ್ನಾಗಿರುತ್ತದೆ.

* ಬಾಳೆ ಎಲೆಗೆ ಬಿಸಿ ಆಹಾರ ಹಾಕುವುದರಿಂದ ಬಾಳೆ ಎಲೆಯಲ್ಲಿರುವ ಪೌಷ್ಠಿಕ ತತ್ವ ಆಹಾರದ ಜೊತೆ ಬೆರೆತು ಆರೋಗ್ಯ ವೃದ್ಧಿಯಾಗುತ್ತದೆ.

* ಸಸ್ಯಹಾರಿ ಆಹಾರವನ್ನು ಬಾಳೆ ಎಲೆಯಲ್ಲಿ ಸುತ್ತಿ ತುಂಬಾ ಸಮಯದವರೆಗೆ ತಾಜಾ ಇಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ