ಉಪಯುಕ್ತ ಮಾಹಿತಿ

ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ,ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

603

ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ… ಯಾಕೆಂದರೆ ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ…ಸ್ನೇಹಿತರೇ ಇದೊಂದು ಉತ್ತಮ ಮಾಹಿತಿಯಾಗಿದ್ದು ಎಷ್ಟೋ ಜನ ಬಡ ವಿಧ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಇದರಿಂದ ತುಂಬಾ  ಪ್ರಯೋಜನವಾಗಲಿದೆ.ಆದಷ್ಟೂ ಶೇರ್ ಮಾಡಿ ಎಲ್ಲರಿಗೂ ತಲುಪುವಂತೆ ಮಾಡಿ…

1.  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ…

     www.karepass.cgg.gov.in

2. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ

       www.sw.kar.nic.in

3. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ

      www.gokdom.kar.nic.in

4. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)      ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ…

      www.kar.nic.in/pue

5. ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ

     www.vidyaposhak.org

6. ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ

     www.kar.nic.in/pue/

7. ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ

     www.kar.nic.in/pue

8. ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ

     www.kar.nic.in/pue

9. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ..

    www.kar.nic.in/pue

10. ಮೆರಿಟ್ ಸ್ಕಾಲರಶಿಪ್ – ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ…

     www. kar.nic.in/pue

11. ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ ವೀಪ್ರೊ ಅವರ ಅಜೀಮ್ ಪ್ರೇಮಜೀ ಫೌಂಡೇಷನ್ ..

     www.azimpremjifoundation.org

12. *ವಿದ್ಯಸಿರಿ* *ಮತ್ತು ಶುಲ್ಕ* *ವಿನಾಯಿತಿ*

http://backwardclasses.kar.nic.in/BCWDHome.aspx

13. *ಸರ್ಕಾರದ* *ಧನಸಹಾಯಗಳ* *ವೆಬ್ ವಿಳಾಸ*

    http://karepass.cgg.gov.in/

14. *ಜಿಂದಾಲ್ scholarship*

http://www.sitaramjindalfoundation.org/scholarships.php

15. *B.L ಹೇಮವತಿ ಧನಸಹಾಯ*

    http://www.blhtrust.org/schpro.html

16. *ಕೇಂದ್ರ ಸರ್ಕಾರದ ಧನಸಹಾಯಗಳು* (Central Govt Scholarship)

    http://mhrd.gov.in/

17. *Indian Oil Scholarship*

   https://www.iocl.com/AboutUs/AcademicScholarships.

ಮೂಲ:-

ಸ್ನೇಹಿತರೇ ಇನ್ನಷ್ಟೂ ಮತ್ತಷ್ಟು ಉತ್ತಮ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • ಸಿನಿಮಾ

    ವೈರಲ್ ಆಯ್ತು ರಾತ್ರೋ ರಾತ್ರಿ ಸ್ಟಾರ್ ಆದ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ..!

    ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…