ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.
ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.
ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.
ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.
ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.
ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.
ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.
ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.
ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.
ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ
ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ
ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.