ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
Huawei ಭಾರತದ ಸಿಇಓ ಜೆಯ್ ಚೆನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ ಮೊದಲ ತಿಂಗಳುಗಳಲ್ಲಿ Huawei ಹಾಗೂ ಭಾರತೀ ಏರ್ಟೆಲ್ ಸಹಯೋಗದೊಂದಿಗೆ ೫ಜಿ ತಂತ್ರಜ್ಞಾನವನ್ನು ಭಾರತೀಯರಿಗೆ ಪರಿಚಯಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು.
MIMO (Multiple In Multiple Out) ತಂತ್ರಜ್ಞಾನ ಒಂದು 5G ನೆಟ್ವರ್ಕ್ ನ ವಿಶೇಷತೆಯಲ್ಲಿ ಒಂದು, 5g ನೆಟ್ವರ್ಕ್ ಹೊಂದಿರುವ ವ್ಯಕ್ತಿಯು ಯಾವಪ್ರದೇಶಕ್ಕೆ ಹೋದರೂ MIMO ತಂತ್ರಜ್ಞಾನದಿಂದಾಗಿ ಸಂಪರ್ಕ ಕಡಿತಗೊಳ್ಳುವುದಿಲ್ಲ. (ನೆಟ್ವರ್ಕ್ ಕನ್ಸಿಸ್ಟೆನ್ಸ್)
Huawei ಪ್ರಕಾರ ಭಾರತದಲ್ಲಿ ಈಗಿನ ೪ಜಿ ತಂತ್ರಜ್ಞಾನಕ್ಕೆ ಹೋಲಿಸಿದರೆ 5G ಅತ್ಯಂತ ಬಲಶಾಲಿ ತಂತ್ರಜ್ಞಾನವಾಗಲಿದೆ ಅದುವೇ 10 ಪಟ್ಟು ಹೆಚ್ಚು, ಈಗಿನ ಸರಾಸರಿ 4G ವೇಗ 50 ರಿಂದ 60 MBPS ಇರಲಿದೆ ಆದರೆ ೫ಜಿ ಯು 500 ರಿಂದ 600 MBPS ವೇಗವಿರಲಿದೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….