ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.
ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.
ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.
ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.