ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

ರೈಲಿನಲ್ಲಿ ಪ್ರಯಾಣ ಪ್ರತಿಯೊಬ್ಬರಿಗೂ ಬೇರೆ ಬೇರೆ ತರನಾದ ಅನುಭವವನ್ನು ಕೊಟ್ಟಿರುತ್ತದೆ.ನಾವು ರೈಲಿನಲ್ಲಿ ಪ್ರಯಾಣ ಮಾಡುತ್ತೆವೆಯೇ ವಿನಃ ರೈಲಿನ ಅಕ್ಕ ಪಕ್ಕ, ಮತ್ತು ರೈಲಿನ ಹಳಿಗಳು ಇವೆಲ್ಲಾದರ ಬಗ್ಗೆ ನಾವು ಯೋಚನೆ ಮಾಡುವುದಿಲ್ಲ.
ಏಕೆಂದರೆ ನಾವೆಲ್ಲಾ ನೋಡಿರುವ ಹಾಗೆ ರೈಲ್ವೆ ಹಳಿಗಳ ಮದ್ಯೆ ನೋಡಿದಷ್ಟೂ ದೂರ ಜೆಲ್ಲಿಕಲ್ಲುಗಳನ್ನು ಹಾಕಿರುತ್ತಾರೆ.ಅದರೆ ಏತಕ್ಕೆ ಈ ಕಲ್ಲುಗಳನ್ನು ಹಾಕಿದ್ದಾರೆ ಎಂದು ನಾವು ಯೋಚನೆ ಮಾಡಿರುವುದಿಲ್ಲ.ಆದರೆ ಅದಕ್ಕೆ ಇಲ್ಲಿದೆ ತುಂಬಾ ಸರಳ ಉತ್ತರ…

ಜಲ್ಲಿ ಕಲ್ಲುಗಳನ್ನು ವಿಶೇಷವಾಗಿ 3 ರಿಂದ 4 ಕಾರಣಗಳಿಗಾಗಿ ರೈಲ್ವೆ ಕಂಬಿಗಳ ನಡುವೆ ಹಾಕಿರುತ್ತಾರೆ!
ಅವುಗಳು ಜಲ್ಲಿ ಕಲ್ಲುಗಳಿಂದ ರೈಲ್ವೆ ಹಳಿಗಳು ಪ್ರತೀ ಭಾಗದಲ್ಲಿಯೂ ಸರಿ ಭಾರ ಹೊಂದಿರುತ್ತವೆ.

ಜಲ್ಲಿ ಕಲ್ಲುಗಳು ಮಳೆಗಾಲದಲ್ಲಿ ರೈಲ್ವೆ ಹಳಿಗಳ ನಡುವೆ ಉಂಟಾಗಬಹುದಾದ ಕೊರಕಲುಗಳನ್ನು ತಡೆಯುವಲ್ಲಿ ಸಹಕರಿಸುತ್ತವೆ!
ರೈಲು ಸಂಚರಿಸುವ ಸಂಧರ್ಭಗಳಲ್ಲಿ ರೈಲು ಭಾರವನ್ನು ತಡೆಕೊಳ್ಳುವ ಶಕ್ತಿ ರೈಲು ಕಂಬಿಗಳು ಹೊಂದಿರುತ್ತವೆಯಾದರು ಹಲವಾರು ಬಾರಿ ರೈಲಿನ ಭಾರದಿಂದ ಕಂಬಿಗಳು ತನ್ನ ಜಾಗದಿಂದ ಜಾರುವ ಸಂಭವವಿರುತ್ತದೆ ಇದನ್ನು ಜಲ್ಲಿ ಕಲ್ಲುಗಳು ನಿಯಂತ್ರಿಸುತ್ತವೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.