ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರೀಕ್ಷಿತ ಕೆಲಸಕಾರ್ಯಗಳು ನಡೆಯಲಿವೆ. ಒಮ್ಮೊಮ್ಮೆ ಮಾನಸಿಕ ಅಶಾಂತಿ-ಖನ್ನತೆ ಕಾಡಬಹುದು. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ನಿರುದ್ಯೋಗಿಗಳಿಗೆ ಆಗಾಗ ಅಡೆತಡೆಗಳಿಂದ ಉದ್ಯೋಗ ಲಾಭ ತಂದೀತು. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ.

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಬಹುದು. ನಿಶ್ಚಿತ ಕೆಲಸಕಾರ್ಯಗಳು ನಡೆದರೂ ಆಗಾಗ ಧನವ್ಯಯವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದಾಯಕ ಆದಾಯ ವರ್ಧಿಸಲಿದೆ. ಕುಲದೇವತಾ ಆರಾಧನೆಯಿಂದ ಯಶಸ್ಸು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು.

ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಶುಭಕಾರ್ಯಗಳು ನಡೆಯಲಿವೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ. ಸಂತಾನ ಭಾಗ್ಯದಲ್ಲಿ ಸಂಚನೆ ತಂದೀತು. ವೃತ್ತಿಕ್ಷೇತ್ರದಲ್ಲಿ ಅಡಚಣೆಗಳು ಇರುತ್ತವೆ.

ಸುಖ ಸಂತೋಷಗಳನ್ನು ಅನುಭವಿಸಲು ಸಾಂಸಾರಿಕವಾಗಿ ಹೊಂದಾಣಿಕೆ ಇರಲಿ. ಆಗಾಗ ಪ್ರಯತ್ನಬಲದಲ್ಲಿ ಸೋಲನ್ನು ಅನುಭವಿಸಬೇಕಾಗುತ್ತದೆ. ಋಣಬಾಧೆಯಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಿತೈಷಿಗಳ ಆಗಮನ ಸಾಧ್ಯತೆ.

ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ಮನೆಯವರೊಂದಿಗೆ ಸಂತಸದ ಕ್ಷಣ. ಕಾರ್ಯರಂಗದಲ್ಲಿ ಪ್ರತಿಸ್ಪರ್ಧಿಗಳಿಂದ ಅಡಚಣೆ ತಂದೀತು. ಸರಕಾರಿ ವೃತ್ತಿಯವರಿಗೆ ಅನಾವಶ್ಯಕವಾಗಿ ಸಹೋದ್ಯೋಗಿಗಳಿಂದ ಕಿರುಕುಳ ವಿರುತ್ತದೆ. ದಿನಾಂತ್ಯದಲ್ಲಿ ಶುಭವಾರ್ತೆ.

ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ. ಗುರುಬಲದಿಂದ ಶುಭಮಂಗಲ ಕಾರ್ಯದಿಂದ ನೆಮ್ಮದಿ ತರುತ್ತದೆ. ಮಕ್ಕಳಿಂದ ಶುಭಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳ ಪ್ರಯತ್ನಬಲ ಶುಭಫಲವನ್ನು ನೀಡಲಿದೆ. ಧನಾಗಮನ ಉತ್ತಮ.

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ಉತ್ತಮ ಆದಾಯ ನಿರೀಕ್ಷೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ಹಿರಿಯರ ಸ್ಥಿರಾಸ್ತಿ ಲಾಭ ತಂದೀತು. ಚಿಂತಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ. ಆಗಾಗ ಬಂಧುಬಳಗದವರ ಸಹಕಾರದಿಂದ ಮುನ್ನಡೆ. ವಾಹನ ಖರೀದಿಗೆ ಸಕಾಲವಿದು.

ಮಕ್ಕಳ ವಿಚಾರದಲ್ಲಿ ಸಮಸ್ಯೆ ಎದುರಾದೀತು. ಕುಟುಂಬದಲ್ಲಿ ಕಲಹಕ್ಕೆ ಕಾರಣರಾಗದಂತೆ ವರ್ತಿಸಿರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಔದ್ಯೋಗಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ಆರೋಗ್ಯ ಭಾಗ್ಯ ಸುಧಾರಿಸುತ್ತದೆ. ಉದ್ಯೋಗಿಗಳಲ್ಲಿ ಕಾರ್ಯಒತ್ತಡ ಹೆಚ್ಚಿಸಲಿದೆ. ಉತ್ತಮ ಜನರ ಸಹಕಾರ ಆಗಾಗ ತೋರಿ ಬರುತ್ತದೆ.

ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ. ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ

ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ಗೃಹಕೃತ್ಯಗಳಲ್ಲಿ ತೊಂದರೆ ಬಂದೀತು. ಅಧಿಕಾರಿ ಜನರಿಂದ ಪ್ರಯೋಜನವನ್ನು ಪಡೆಯಲಿದ್ದೀರಿ. ಆರ್ಥಿಕವಾಗಿ ಧನಾಗಮನದಿಂದ ಸಮಾಧಾನ ಸಿಗಲಿದೆ. ದಿನಾಂತ್ಯ ಶುಭವಿದೆ.

ಅನಾವಶ್ಯಕವಾಗಿ ಅಪವಾದಗಳಿಗೆ ಸಿಲುಕಿಕೊಳ್ಳುವಿರಿ. ವೃತ್ತಿರಂಗದಲ್ಲಿ ಆದಾಯದ ಮೂಲಗಳ ಬಗ್ಗೆ ಯೋಚಿಸುವಂತಾದೀತು. ಮಕ್ಕಳಿಗೆ ಮಾರ್ಗದರ್ಶನ ಅತೀ ಅಗತ್ಯವಾಗಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….