ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.


ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ.

ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.

ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು ಯಶಸ್ವಿಯಾಗಿ ಜೂನಿಯರ್ ಎನ್.ಟಿ.ಆರ್ ನಿರ್ವಹಿಸಿದ್ದಾರೆ.ಆದರೆ ಕೆಲವು ಕಾರಣಗಳಿಂದ 2 ನೇ ಸೀಸನ್ ನಲ್ಲಿ ಜೂನಿಯರ್ ಎನ್.ಟಿ.ಆರ್ ಬದಲು ಮತ್ತೊಬ್ಬ ಖ್ಯಾತ ನಟ ಹೋಸ್ಟ್ ಮಾಡಲಿದ್ದಾರೆ.
ಹೌದು, ಜೂನಿಯರ್ ಎನ್.ಟಿ.ಆರ್. ಎಸ್.ಎಸ್. ರಾಜಮೌಳಿ ಅವರ ಚಿತ್ರದಲ್ಲಿ ಅಭಿನಯಿಸಬೇಕಿರುವುದು ಮತ್ತು ಕೌಟುಂಬಿಕ ಕಾರಣಗಳಿಂದ ಜೂನಿಯರ್ ಎನ್.ಟಿ.ಆರ್. ‘ಬಿಗ್ ಬಾಸ್’ ನಿಂದ ದೂರವಾಗುವ ಸಾಧ್ಯತೆ ಇದೆ.

ಹಾಗಾಗಿ ತೆಲುಗು ‘ಬಿಗ್ ಬಾಸ್’ ಸೀಸನ್ 2 ರಲ್ಲಿ ಬದಲಾವಣೆಯಾಗಲಿದ್ದು, ಜೂನಿಯರ್ ಎನ್.ಟಿ.ಆರ್. ಬದಲಿಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹೋಸ್ಟ್ ಮಾಡಲಿದ್ದಾರೆ. ಅವರು ನಿರಾಕರಿಸಿದಲ್ಲಿ ನಾನಿ ನಿರೂಪಣೆ ಮಾಡುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.