ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ..
ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು.
ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ ಕೊಂದ ಪಾಪಿಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ..?
ಇದು ಮಾಸುವ ಮೊದಲೇ ಮತ್ತೊಬ್ಬ ರಾಕ್ಷಸ ಅದಕ್ಕಿಂತ ಘನ ಘೋರವಾದ ಕೆಲಸ ಮಾಡಿದ್ದಾನೆ. ಇವನ ಕ್ರೌರ್ಯ ಎಷ್ಟರ ಮಟ್ಟಿಗೆ ಇದೆಯೆಂದರೆ, ಕೋತಿಯನ್ನು ಹಿಡಿದು ಹಿಂಸಿಸಿದವನಿಗಿಂತಲೂ ಸಾವಿರ ಪಟ್ಟು ಭಯಾನಕವಾಗಿದೆ.ಈ ರಾಕ್ಷಸ ಒಂದು ಮುಗ್ದ ನಾಯಿ ಮರಿಯನ್ನು ಹಗ್ಗದಿಂದ ಕಟ್ಟಿ, ಕೆಳಗಡೆ ಬೆಂಕಿ ಹಾಕಿ ಆ ನಾಯಿ ಮರಿಯ ಪ್ರಾಣ ಇರುವಾಗಲೇ, ಕೋಳಿಯನ್ನು ಸುಡುವಂತೆ ಸುಡುತ್ತಿದ್ದಾನೆ.
ಈ ಭಯಾನಕ ದೃಶ್ಯ ನೋಡಿದ್ರೆ ಎಂತಹ ಕಲ್ಲು ಹೃದಯ ಇದ್ದವನಿಗೂ ಕಣ್ಣೀರು ಬರುತ್ತೆ. ಸ್ನೇಹಿತರೇ ನಾವು ನಿಮ್ಮಲ್ಲಿ ಕೇಳಿಕೊಳ್ಳುವುದು ಒಂದೇ..ಇವನ ತಪ್ಪಿಗೆ ತಕ್ಕ ಶಿಕ್ಷೆ ಆಗಲೇಬೇಕು.ಅದು ನಮ್ಮ ನಿಮ್ಮೆಲ್ಲರಿಂದ ಮಾತ್ರ ಸಾಧ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.