ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು.
ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ.
ಹಸಿರು ಟೀ ನಮ್ಮ ಪಚನಕ್ರಿಯೆ ಮತ್ತು ಜೀವರಾಸಾಯನಿಕ ಕ್ರಿಯೆಯನ್ನು ಸರಿಸುಮಾರು ಶೇಖಡಾ ನಾಲ್ಕರಷ್ಟು ಹೆಚ್ಚಿಸುತ್ತದೆ. ಈ ಹೆಚ್ಚುವರಿ ಕೆಲಸವನ್ನು ಪೂರೈಸಲು ದೇಹದಲ್ಲಿ ಶೇಖರವಾಗಿದ್ದ ಕೊಬ್ಬನ್ನು ಬಳಸಬೇಕಾಗಿ ಬರುತ್ತದೆ. ನಿತ್ಯದ ಹಸಿರು ಟೀ ಸೇವನೆಯಿಂದ ನಿಧಾನವಾಗಿಯಾದರೂ ಆರೋಗ್ಯಕರವಾಗಿ ಕೊಬ್ಬು ಕರಗುತ್ತದೆ.
ನಮ್ಮ ದೇಹದ ಎಲ್ಲಾ ಅಂಗಗಳ ಬೆಳವಣಿಗೆಗೆ ಒಂದು ಮಿತಿಯಿದೆ. ಆದರೆ ಕೆಲವು ಕೋಶಗಳು ಅನಿಯಂತ್ರಿತವಾಗಿ ಬೆಳವಣಿಗೆಯಾಗುವ ಮೂಲಕ ಕ್ಯಾನ್ಸರ್ ರೋಗವನ್ನು ಹುಟ್ಟುಹಾಕುತ್ತವೆ. ಈ ಬೆಳವಣಿಗೆಗೆ ಫ್ರೀ ರ್‍ಯಾಡಿಕಲ್ ಎಂಬ ಕಣಗಳು ಕಾರಣವೆಂದು ಇತ್ತೀಚೆಗೆ ತಿಳಿದುಬಂದಿದೆ. ಹಸಿರು ಟೀ ಯಲ್ಲಿರುವ ವಿವಿಧ ಆಂಟಿ ಆಕ್ಸಿಡೆಂಟುಗಳು ಈ ಕಣಗಳನ್ನು ಹಿಮ್ಮೆಟ್ಟಿಸಿ ಕ್ಯಾನ್ಸ್ರರ್ ತಗಲುವ ಸಂಭವವನ್ನು ಕಡಿಮೆಗೊಳಿಸುತ್ತವೆ.ವಿಶೇಷವಾಗಿ ಸ್ತನಕ್ಯಾನ್ಸರ್, ಕರುಳು ಕ್ಯಾನ್ಸರ್ ಮತ್ತು ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ಬರದಂತೆ ಸಮರ್ಥವಾಗಿ ತಡೆಯುತ್ತದೆ ಎಂದು ತಿಳಿದುಬಂದಿದೆ.
ನಮ್ಮ ದೇಹದಲ್ಲಿ ಯಾವುದೋ ಮಾಯೆಯಿಂದ ಒಳಪ್ರವೇಶಿಸಿ ವಿಶೇಷವಾಗಿ ಹಲ್ಲು ಮತ್ತು ಗಂಟಲಿನೊಳಗೆ ಮನೆ ಮಾಡಿಕೊಂಡು ಹಬ್ಬ ಆಚರಿಸುತ್ತಿರುವ ವಿವಿಧ ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುವಲ್ಲಿಯೂ ಹಸಿರು ಟೀ ಮಹತ್ವದ ಪಾತ್ರ ವಹಿಸುತ್ತದೆ.
ಹಸಿರು ಚಹಾ (ಗ್ರೀನ್ ಟೀ) ಯಲ್ಲಿ ಒಂದು ನಿರ್ಧಾರಿತ ಪ್ರಮಾಣದ ಕೆಫೀನ್ ಇದ್ದು ಇದು ಎಲ್ಲಾ ತರಹದ ತಲೆನೋವುಗಳನ್ನು ನಿವಾರಿಸಲು ಅತ್ಯಂತ ಸೂಕ್ತವಾದ ಪ್ರಮಾಣವಾಗಿದೆ. ಹಸಿರು ಟೀಯಲ್ಲಿ ಹಾಲಿಲ್ಲದೇ ಕೊಂಚವೇ ಸಕ್ಕರೆ ಸೇರಿಸಿ ಕುಡಿಯಬಹುದು ಅಥವಾ ಕೊಂಚ ಲಿಂಬೆರಸ ಸೇರಿಸುವುದರಿಂದ ರುಚಿ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆಯೂ ಹೆಚ್ಚುತ್ತದೆ.
ಒಂದು ಚಿಕ್ಕಚಮಚ ಮೊಸರಿಗೆ ಒಂದು ಚಿಕ್ಕಚಮಚ ಲಿಂಬೆಹಣ್ಣಿನ ರಸ ಸೇರಿಸಿ. (ಈಗ ತಾನೇ ಹಿಂಡಿದ ಲಿಂಬೆರಸ). ಇದಕ್ಕೆ ಒಂದರಿಂದ ಎರಡು ಚಿಕ್ಕ ಚಮಚ ಹಸಿರು ಟೀ ಕುದಿಸಿ ಸೋಸಿದ ನೀರನ್ನು ಬೆರೆಸಿ. ಈ ಲೇಪನವನ್ನು ಮುಖದ ಮೇಲೆ ನಯವಾಗಿ ಒಮ್ಮುಖವಾಗಿ ಹಚ್ಚಿರಿ. ಸುಮಾರು ಹದಿನೈದು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಉಪಯೋಗಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ