ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.
ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.