ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ.
ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ ಸ್ಥಳವಾಗಿದೆ. ಹಲವು ಶತಮಾನಗಳ ಹಿಂದೆ ಬೃಗ ಮಹಾಋಷಿಗಳಿಂದ ಈ ಪ್ರದೇಶಕ್ಕೆ ಕೊಲದೇವಿ ಎಂಬ ಹೆಸರು ಬಂದಿದೆ ಎನ್ನಲಾಗುತ್ತಿದೆ.
ಇಲ್ಲಿರುವ ಆಂಜನೇಯ ಹಲ್ಲು ಹಾಗೂ ಕೈಯಲ್ಲಿ ಬ್ರಹ್ಮಾಸ್ತ್ರವನ್ನು ಹೊಂದಿದ್ದಾನೆ. ಗರುಡ ದೇವರ ದರ್ಶನ ಮಾಡಿದರೆ ಅದೃಷ್ಟ ಖುಲಾಯಿಸುತ್ತೆ ಎನ್ನುವುದು ಗರುಡ ಪುರಾಣಗಳಲ್ಲಿ ಕಂಡುಬರುತ್ತದೆ. ಇನ್ನೊಂದೆಡೆ ಮೇಲುಕೋಟೆ ಚಲುವ ನಾರಾಯಣಸ್ವಾಮಿ ಹಾಗೂ ತಿರುಪತಿಯ ದೇವಾಲಯಗಳಿಗೂ ಈ ಗರುಡ ದೇವರಿಗೂ ಸಂಬಂಧವಿದೆ ಎಂಬ ಇತಿಹಾಸವೂ ಇಲ್ಲಿದೆ.
ಪುರಾಣಗಳು ಹೇಳುವಂತೆ ಲಂಕಾಧಿಪತಿ ರಾವಣ ಸೀತಾದೇವಿಯನ್ನು ಅಪಹರಿಸಿಕೊಂಡು ಹೋಗುತ್ತಿರುವಾಗ ಸಂಪಾತಿಯ ಸಹೋದರ ಜಟಾಯು ಪಕ್ಷಿ ಸೀತೆಯನ್ನು ಕಾಪಾಡಲು ಮುಂದಾದಾಗ ರಾವಣ ಜಟಾಯುವಿನ ಎರಡು ರೆಕ್ಕೆಗಳನ್ನು ಕತ್ತರಿಸಿ ಹಾಕುತ್ತಾನೆ. ಆ ಎರಡು ರೆಕ್ಕೆಗಳು ಈ ಭಾಗದಲ್ಲಿ ಬಿದ್ದವು ಎನ್ನುವುದು ಇತಿಹಾಸ. ಹಾಗಾಗಿಯೇ ರಾವಣನಿಂದ ಗರುಡ ಕೊಲ್ಲಲ್ಪಟ್ಟ ಸ್ಥಳ ಇದಾಗಿದ್ದು ಇದಕ್ಕೆ ಕೊಲದೇವಿ ಎಂಬ ಹೆಸರು ಬಂದಿದೆ ಎಂದು ಪುರಾಣಗಳು ಹೇಳುತ್ತವೆ.
ಈ ಗರುಡ ದೇವರನ್ನು ದರ್ಶನ ಮಾಡಿದ್ರೆ ಹಲವು ರೀತಿಯ ದೋಷಗಳು ನಿವಾರಣೆಯಾಗುತ್ತವೆ. ಅಷ್ಟೇ ಅಲ್ಲದೆ ಕಲ್ಯಾಣ ಭಾಗ್ಯ, ಸಂತಾನ ಭಾಗ್ಯ ಸೇರಿದಂತೆ ವೈದ್ಯ ಲೋಕಕ್ಕೆ ಸವಾಲಾದ ಹಲವು ಕಾಯಿಲೆಗಳು ಇಲ್ಲಿ ವಾಸಿಯಾಗಿವೆ. ವಾಮಾಚಾರ, ಮಾಟ-ಮಂತ್ರಗಳ ನಿವಾರಣೆಗೆ ಬಂದ ಭಕ್ತ ಕೋಟಿಯನ್ನು ಗರುಡ ದೇವರು ರಕ್ಷಿಸಿದ್ದಾನೆ. ಪ್ರತಿ ಶನಿವಾರ, ಭಾನುವಾರ ಇಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಗರುಡ ದೇವರ ದರ್ಶನ ಪಡೆದರೆ ಬೇಡಿದ್ದನ್ನು ನೀಡುತ್ತಾನೆ ಎಂಬ ಪ್ರತೀತಿ ಇಲ್ಲಿದೆ. ಇಲ್ಲಿಗೆ ಬಂದ ಸಾಕಷ್ಟು ಜನರು ಒಳಿತನ್ನು ಕಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…