ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.
ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಮಿತ್ರರೊಡನೆ ವಿರಸವಾದೀತು. ವೃತ್ತಿರಂಗದಲ್ಲಿ ಮುನ್ನಡೆ ಇರುತ್ತದೆ. ತಪ್ಪು ಹೆಜ್ಜೆಯಿಂದ ಕಾರ್ಯವಿಳಂಬವಾದೀತು.
ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು. ಕುಟುಂಬದ ಸದಸ್ಯರ ಬಗ್ಗೆ ಜಾಗ್ರತೆ ಇರಲಿ. ವಧುವರರಿಗೆ ಕಂಕಣಭಾಗ್ಯವೊದಗೀತು. ಆಗಾಗ ದೇಹಾರೋಗ್ಯದಲ್ಲಿ ಏರುಪೇರಾಗುತ್ತದೆ. ಕೋರ್ಟು ಕಚೇರಿ ಭಾಗದಲ್ಲಿ ಹೆಚ್ಚಿನ ಧನವ್ಯಯವಾದೀತು.
ಅಸಹನೆ-ದುರಾಸೆಗೆ ಕಾರಣರಾಗದಿರಿ. ಸಂತಾನ ಸಂಬಂಧ ದುಃಖವಾದೀತು. ಕಚೇರಿಯಲ್ಲಿ ಅಧಿಕಾರಿ ವರ್ಗದವರು ಧರ್ಮಬಾಹಿರ ಕಾರ್ಯವನ್ನು ಮಾಡಲಿದ್ದಾರೆ. ಜಾಗ್ರತೆ ವಹಿಸಿರಿ. ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಹೊಸ ಚಿಂತನೆಗೆ ಸಾಧ್ಯತೆ ಇರುತ್ತದೆ. ಆದರೂ ದುಡುಕದೆ ಮುಂದುವರಿಯಬೇಕು. ಕಾರ್ಯಭಾರದಿಂದ ದೇಹಾಯಾಸಕ್ಕೆ ಕಾರಣರಾಗದಂತೆ ಜಾಗ್ರತೆ ವಹಿಸಬೇಕು. ಶುಭಕಾರ್ಯಗಳಿಗೆ ಓಡಾಟ ಒದಗಿ ಬರಲಿದೆ.
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು. ಬಲವನ್ನು ಮುಂದುವರಿಸಬೇಕು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರಯತ್ನ
ಶ್ರೀದೇವತಾ ದರ್ಶನ ಭಾಗ್ಯದಿಂದ ಶಾಂತಿ ಸಮಾಧಾನ ಸಿಗಲಿದೆ. ಆಗಾಗ ಮಾನಸಿಕ ಅಸ್ಥಿರತೆ ಕಾಡಬಹದು. ಸಮಾಧಾನ ಚಿತ್ತರಾಗಿ ಮುಂದುವರಿಯಬೇಕಾಗು ತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಬಲದಿಂದ ಮುಂದುವರಿಸಿದಲ್ಲಿ ಕಾರ್ಯಸಾಧನೆ. ಕಂಟ್ರಾಕ್ಟ್ ವೃತ್ತಿಯವರಿಗೆ ಲಾಭ ತಂದೀತು. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ಕೆಲಸಕಾರ್ಯಗಳನ್ನು ಪ್ರಯತ್ನ
ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ದೇವತಾರಾಧನೆಯ ಚಿಂತನೆ ನಡೆಯಲಿದೆ. ನಿಂತು ಹೋದ ಕೆಲಸಕಾರ್ಯಗಳು ಪುನಃ ಚಾಲನೆಗೆ ಬರಲಿವೆ. ಧನಾಗಮನದಲ್ಲಿ ಅಭಿವೃದ್ಧಿ ತೋರಿ ಬಂದು ಕಾರ್ಯಸಾಧನೆಗೆ ಅನುಕೂಲ. ಮುಂದುವರಿಯಿರಿ.
ಆದಾಯ ವೃದ್ಧಿಯಾದರೂ ಜಾಗ್ರತೆಯಿಂದ ಖರ್ಚು ಮಾಡಬೇಕು. ವಾಸ ಸ್ಥಳದ ಬದಲಾವಣೆ ಇರುತ್ತದೆ. ಆದರೂ ವಿಘ್ನಗಳು ತೊಂದರೆಗಳು ಬರುತ್ತಾ ಇರುತ್ತವೆ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ಔದ್ಯೋಗಿಕ ಆರ್ಥಿಕ ಅಭಿವೃದ್ಧಿ ಇರುತ್ತದೆ. ಧನವ್ಯಯವಾದರೂ ಆಗಾಗ ಧನಾಗಮನ ಇರುತ್ತದೆ. ಶುಭಮಂಗಲ ಕಾರ್ಯಗಳ ಪ್ರಸ್ತಾವಗಳು ನಡೆಯಲಿವೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.
ವೃತ್ತಿರಂಗದಲ್ಲಿ ಏರುಪೇರು ತೋರಿ ಬಂದರೂ ಛಲದಿಂದ ಮುಂದುವರಿಯಬೇಕು. ಸಾಂಸಾರಿಕವಾಗಿ ಮನದನ್ನೆಯ ಸಹಕಾರ ಇರುತ್ತದೆ. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಅಚ್ಚರಿಯ ವಾರ್ತೆ. ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…