News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಮನರಂಜನೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

1045

ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ.

ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ.

ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ.

ವೈರಲ್ ಆಗಿರುವ ಈ ಏಲಿಯನ್ ಡಾನ್ಸ್’ಗೆ ಹುಡುಗಿಯರು ಹೇಗೆಲ್ಲಾ ಕುಣಿದಿದ್ದಾರೆ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…