ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ.

ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ.

ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದರು. ಹಲವು ವರ್ಷಗಳಿಂದ ಸೋಹನ್ ಸಿಂಗ್ ಕುಟುಂಬದವರು ಬಾಬಾನನ್ನು ಆರಾಧ್ಯ ದೈವವೆಂದು ಪೂಜಿಸುತ್ತ ಬಂದಿದ್ದಾರಂತೆ.

ಈ ಬಾಬಾ ಹದಿಹರೆಯದ ಭಕ್ತರ ಜೊತೆಗೆ ಸೆಕ್ಸ್ ಮಾಡಿ, ಅವರಿಗೆ ನಂತರ ಕಿರುಕುಳ ಕೊಡುತ್ತಾನಂತೆ. ಈ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಾನೆ ಅನ್ನೋ ಆರೋಪವಿದೆ. ಯುವರಾಜ್ ಸಿಂಗ್ ಕೂಡ ಈತನ ಭಕ್ತನಾಗಿದ್ದ.

ಯುವತಿಯೊಬ್ಬಳ ಜೊತೆಗೆ ಆತ ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ದರಿಂದ ಬಾಬಾ ಅವನಿಗೆ ಬೆದರಿಕೆ ಹಾಕಿದ್ದ. ಹಾಗಾಗಿ ಯುವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನಂತೆ. ಲೈಂಗಿಕವಾಗಿ ಭಕ್ತರನ್ನು ಬಳಸಿಕೊಳ್ಳುವುದು ಕೂಡ ಲಿಪ್ ಸ್ಟಿಕ್ ಬಾಬಾನ ಆಚರಣೆಯ ಒಂದು ಭಾಗ ಎಂದು ಹಲವು ಅನುಯಾಯಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆದ್ರೆ ಈತ ಲೈಂಗಿಕ ದೌರ್ಜನ್ಯ ಎಸಗಿರುವುದು ಪುರುಷರ ಮೇಲೆ ಮಾತ್ರ. ಅವರಿಗೆ ಅಶ್ಲೀಲ ವಾಟ್ಸಾಪ್ ಮೆಸೇಜ್ ಕೂಡ ಕಳಿಸುತ್ತಿದ್ದ ಎಂಬ ಆರೋಪವಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.