ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ……..
ನೋಡಿ ಇದೆಲ್ಲಾ ನೋಡಿದ ಮೇಲೆ ನಿಮಗೆ ಏನು ಅನಿಸುತ್ತದೆ. ಮುಂದೆ ಎಂತಹ ಕಾಲ ಬಂದರೆ !!!
ನೋಟ್ :- ನಿಮಗಾಗಿ ಹಳ್ಳಿ ಹುಡುಗರು ಕಡೆಯಿಂದ ಇಂತಹ ಇನ್ನೂ ಹಲುವು ಚಿತ್ರಗಳು ಮುಂದೆ ಬರಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…