ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು.

ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…