ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ.
ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ ಸುಲಭವಾಗುತ್ತದೆ. ಹೆಬ್ಬೆರಳಿನ ಪಕ್ಕದಲ್ಲಿರುವ ಬೆರಳಿನಲ್ಲೊಂದು ವಿಶೇಷ ನರವಿದ್ದು, ಅದು ಗರ್ಭಕೋಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಅದು ಗರ್ಭಕೋಶವನ್ನು ನಿಯಂತ್ರಿಸುತ್ತದೆ. ಅಲ್ಲದೆ ರಕ್ತದೊತ್ತಡವನ್ನು ಸಮತೋಲನದಲ್ಲಿಡುತ್ತದೆ.
ಕಾಲುಂಗುರ ನರಕ್ಕೆ ತಾಗುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಒತ್ತಡದ ಜೀವನ ಶೈಲಿಯಿಂದಾಗಿ ಮಹಿಳೆಯರು ಅನಿಯಮಿತ ಋತುಚಕ್ರ ಸಮಸ್ಯೆಯಿಂದ ಬಳಲುತ್ತಾರೆ. ಅಂತವರು ಕಾಲುಂಗುರ ಧರಿಸುವುದು ಉತ್ತಮ. ಇದು ಋತುಚಕ್ರ ನಿಯಮಿತ ರೂಪದಲ್ಲಿ ಆಗಲು ಸಹಕಾರಿ. ಸಂತಾನೋತ್ಪತ್ತಿ ಅಂಗಗಳು ಆರೋಗ್ಯವಾಗಿರಲು ಕಾಲುಂಗುರ ನೆರವಾಗುತ್ತದೆ.
ಬೆಳ್ಳಿಯು ಒಂದು ಉತ್ತಮ ವಾಹಕವಾಗಿದ್ದು, ಅದರಿಂದ ಮಾಡಲ್ಪಟ್ಟ ಕಾಲುಂಗುರಗಳು, ಭೂಮಿಯ ಧ್ರುವ ಶಕ್ತಿಗಳನ್ನು ಹೀರಿ ಶರೀರಕ್ಕೆ ವರ್ಗಾಯಿಸುತ್ತವೆ ಹಾಗೂ ತನ್ಮೂಲಕ ಸಂಪೂರ್ಣ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.