ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ.

ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್.

ಹಾಗೆಯೇ ಪತ್ನಿಗೂ ಬೇರೆ ದಾರಿಯಿಲ್ಲದೇ ಕೆಟ್ಟ ಪರಿಸ್ಥಿತಿಯನ್ನು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ. ಈ ಕೆಲಸ ಮಾಡಿದರೆ ಮಾತ್ರ ಮೂರೊತ್ತು ಊಟ, ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾಧ್ಯ ಎನ್ನುತ್ತಾರೆ ಅಲ್ಲಿನ ಸ್ಥಳೀಯರು.

ಹಾಗಂತ ಪೂರ್ವ ಆಫ್ರಿಕಾ 2016ರಲ್ಲಿ ಸುಮಾರು ಒಂದು ಮಿಲಿಯನ್ ಪ್ರವಾಸಿಗರನ್ನು ಬರಮಾಡಿಕೊಂಡಿದೆ. ಇದರಿಂದ ಸಾಕಷ್ಟು ಆದಾಯವನ್ನೂ ಅಲ್ಲಿನ ಸರ್ಕಾರ ಗಳಿಸುತ್ತೆ. ಆದರೆ ಅಲ್ಲಿನ ಸ್ಥಳೀಯರಿಗೆ ಮಾತ್ರ ಯಾವುದೇ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳಿಂದ ಅಲ್ಲಿನ ಸ್ಥಳೀಯರು ನಲುಗುತ್ತಿದ್ದಾರೆ.

ಆಶ್ಚರ್ಯ ಎಂದರೆ ಆಫ್ರಿಕಾದ ಅತ್ಯುತ್ತಮ ಬೀಚ್ ಗಳಲ್ಲಿ 7 ನೇ ಸ್ಥಾನದಲ್ಲಿರುವ ದಿಯಾನಿ ಬೀಚ್ ಬಳಿಯಲ್ಲೇ ಇಂಥ ವೇಶ್ಯಾವಾಟಿಕೆ ಅತಿಹೆಚ್ಚು. ಈ ಬಗ್ಗೆ ಕೀನ್ಯಾ ಸರ್ಕಾರ ಗೊತ್ತಿದ್ದೂ ಕಣ್ಮುಚ್ಚಿ ಕುಳಿತಿದೆ. ಇದರಿಂದಾಗಿಯೇ ವರ್ಷದಿಂದ ವರ್ಷಕ್ಕೆ ಕೀನ್ಯಾದಲ್ಲಿ ಹೆಚ್ಐವಿ ಏಡ್ಸ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದು ಆತಂಕದ ವಿಷಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…