ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ , ಶನಿವಾರ ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಫಿಲ್ಮ್ ಚೇಂಬರ್’ನ ಸದಸ್ಯರು ಮಾತುಕತೆ ನಡೆಸಿದರೂ, ಯಾವುದೇ ಉಪಯೋಗವಾಗಿಲ್ಲ.

ತನಗೆ ಸಿನಿಮಾದಲ್ಲಿ ಅವಕಾಶ ಕೊಡುವ ನೆಪದಲ್ಲಿ ಚಿತ್ರರಂಗದ ದೊಡ್ಡ ದೊಡ್ಡವರು,ನನ್ನನ್ನು ಉಪಯೋಗಿಸಿಕೊಂಡು ನನಗೆ ಮೋಸ ಮಾಡಿದ್ದಾರೆ.ನಾನು ತೆಲುಗು ಹುಡುಗಿಯಾಗಿರುವ ಒಂದೇ ಕಾರಣಕ್ಕೆ, ನನಗೆ ಅವಕಾಶ ಕೊಡದೆ ಮಾಡಿದ್ದಾರೆ ಎಂದು ಹೇಳಿದ್ದಾರೆ.ನನ್ನ ಜೊತೆಗೆ ಹಲವಾರು ತೆಲುಗು ಹುಡುಗಿಯರಿಗೆ ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿದ್ದಲ್ಲದೆ, ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಸಿನಿಮಾದಲ್ಲಿ ನಟಿಸಬೇಕೆಂದ್ರೆ, ಅವರ ಜೊತೆ ಕಮೀಟ್ ಆಗ್ಬೇಕು. ಇಲ್ಲಾಂದ್ರೆ ಅವಕಾಶ ಇಲ್ಲ.ಅದರಲ್ಲೂ ತೆಲುಗು ಹುಡುಗಿಯರಿಗೆ ಅವಕಾಶಗಳೇ ಇಲ್ಲದಂತೆ ಮಾಡಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ನಾನು ನ್ಯಾಯ ಸಿಗುವವರೆಗೂ ಪ್ರತಿಭಟನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…