ಸಿನಿಮಾ

ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

262

ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ.

ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ.

ಬಹುತೇಕ ಪ್ರಪಂಚದ ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡುತ್ತಾರಂತೆ. ಪ್ರಪಂಚದಾದ್ಯಂತ ಇರುವ ಪ್ರೇಕ್ಷಕರಿಗಾಗಿ ಅಂತಾರಾಷ್ಟ್ರೀಯ ಬರಹಗಾರರನ್ನು ಇಲ್ಲಿಗೆ ಕರೆತರುತ್ತಾರೆಂದು ತಿಳಿದು ಬಂದಿದೆ. ಈ ಸಿನಿಮಾಗಾಗಿ ಅಮೀರ್ ಖಾನ್ ಹೆಚ್ಚು ಕೃಷಿಮಾಡುತ್ತಿದ್ದಾರಂತೆ.

ಇದುವರೆಗೆ ಈರೋಸ್, ಏಕ್ತಾ ಕಪೂರ್ ರ ಬಾಲಾಜೀ ಟೆಲಿಫಿಲಂ ನಲ್ಲಿ ಮುಖೇಷ್ ಪಾಲುದಾರರಾಗಿದ್ದಾರೆ. ಆದರೆ…ಹೊಸ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ‘ಮಹಾಭಾರತ್’ ಗೆ ಮುಖೇಷ್ ಹಣ ಹೂಡುತ್ತಾರೆಯೇ? ಇಲ್ಲವೇ ಈಗಾಗಲೇ ಅವರಿಗಿರುವ ಜಿಯೋ, ವಯಾಕಾಮ್ 18 ರ ಮೂಲಕ ಬಂಡವಾಳ ಹಾಕುತ್ತಾರೆಯೇ? ಎಂಬ ವಿಷಯದಲ್ಲಿ ಸ್ಪಷ್ಟತೆಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ