ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ.

ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

ಅಷ್ಟೇಕೆ ನಮ್ಮ ನೆರೆಹೊರೆಯ ದೇಶಗಳಾದ ಶ್ರೀಲಂಕಾ,ಪಾಕ್, ನೇಪಾಳಕ್ಕೆ,ಹೋಲಿಸಿದರೆ ನಮ್ಮ ಕರೆನ್ಸಿ ಬೆಲೆ ಹೆಚ್ಚು!! ಕೆಲವು ದೇಶಗಳಲ್ಲಿ ನಮ್ಮ ಒಂದು ರುಪಾಯಿಗೆ ಅಲ್ಲಿ 800 ರುಪಾಯಿ ಮೌಲ್ಯವಿದೆ ಎಂದರೆ ನಿಮ್ಗೆ ಶಾಕ್ ಆಗದೆ ಇರಲ್ಲ.

ಬೆಲಾರಸ್:-
1 ರುಪಾಯಿ = 216 ರೂಬೆಲ್

1 ರುಪಾಯಿ = 74.26 ಗುರಾನಿ

1 ರುಪಾಯಿ = 63.93 ರಿಯಾಲ್

1 ರುಪಾಯಿ = 197.02 ಇಂಡೋನೇಷಿಯಾ ರುಪಯ್ಯ

1 ರುಪಾಯಿ = 33.31 ಮಂಗೋಲಿಯಾ ತುಗ್ರಿಕ್

1 ರುಪಾಯಿ = 8.24 ಕೋಸ್ಟರಿಕ ರುಪಿ

1 ರುಪಾಯಿ = 2.08 ಶ್ರೀಲಂಕ ರುಪಿ

1 ರುಪಾಯಿ = 1.6 ನೇಪಾಳ್ ರುಪಿ

1 ರುಪಾಯಿ = 44.76 ಉಬ್ಜೇಕಿಸ್ತಾನ್ ಸಮ್

1 ರುಪಾಯಿ = 3.74 ಎಮನ್ ರಿಯಾಲ್

1 ರುಪಾಯಿ = 475.25 ಇರಾನ್ ರಿಯಾಲ್ ಇರಾನ್ :-
1 ರುಪಾಯಿ = 475.25 ಇರಾನ್ ರಿಯಾಲ್

1 ರುಪಾಯಿ = 343.66 ವಿಯಟ್ನಾಂ ಡಂಗ್

1 ರುಪಾಯಿ = 1.58 ಪಾಕಿಸ್ತಾನಿ ರುಪಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…