ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ.

ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವರ್ಷಾಂತ್ಯದಲ್ಲಿ 20000 ನೇಮಕಾತಿ ನಡೆಯಲಿದೆ. ಭದ್ರತೆ ಹಾಗೂ ವಿಷಯ ಪರಿಶೀಲನೆ ವಿಭಾಗಕ್ಕೆ ಹೆಚ್ಚು ಜನರನ್ನು ನೇಮಕ ಮಾಡಿಕೊಳ್ಳುವುದ್ರಿಂದ ಮುಂದಿನ ದಿನಗಳಲ್ಲಿ ಡೇಟಾ ಕಳ್ಳತನವನ್ನು ತಡೆಯಲು ಸಾಧ್ಯವೆಂದು ಮಾರ್ಕ್ ಜ್ಯೂಕರ್ಬರ್ಗ್ ಹೇಳಿದ್ದಾರೆ.

ಡೇಟಾ ಲೀಕ್ ಆಗ್ತಿದ್ದಂತೆ ಯುಎಸ್ ಸೆನೆಟ್ ಮುಂದೆ ಕಾಣಿಸಿಕೊಂಡ ಮಾರ್ಕ್ ಜ್ಯೂಕರ್ಬರ್ಗ್ ತಪ್ಪೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಸೆನೆಟ್ ನ ಕ್ಷಮೆ ಕೋರಿದ್ದಾರೆ. ಡೇಟಾ ಸೋರಿಕೆ ಸಂಬಂಧ ಮಾರ್ಕ್ ಜ್ಯೂಕರ್ಬರ್ಗ್ ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …