ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಭಾರತೀಯ ಹಿಂದೂ ಮದುವೆಗಳಲ್ಲಿ ವಧು ವರ ಹೂವಿನ ಮಾಲೆ ಹಾಕಿಸಿಕೊಳ್ಳುವ ವೇಳೆ ಸಂಬಂಧಿಕರು ಎತ್ತಿ ಹಿಡಿಯುತ್ತಾರೆ. ಅದು ಕೆಲವರಿಗೆ ಸಂಪ್ರದಾಯಕ್ಕೋಸ್ಕರ ಮಾಡಿದ್ದರೂ ಕೆಲವರು ವಿನೋದಕ್ಕಾಗಿ ಮಾಡುತ್ತಾರೆ.

ಆದೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು ವಧು ಮಾಲೆ ಹಾಕುವಾಗ ಎತ್ತಿ ಹಿಡಿದ ವ್ಯಕ್ತಿಗೆ ಕಪಾಲಮೋಕ್ಷ ಮಾಡಿದ ಪ್ರಸಂಗ ನಡೆದಿದೆ.
ವರನನ್ನು ಆತನ ಸಂಬಂಧಿಯೊಬ್ಬ ಎತ್ತಿ ಹಿಡಿದು ವಧುವಿಗೆ ಮಾಲೆ ಹಾಕುವಂತೆ ವಧುವಿಗೆ ಹೇಳುತ್ತಾರೆ. ಆಗ ವಧುವನ್ನು ಹಿಂಬದಿಯಲ್ಲಿದ್ದ ಬಾವ ಎತ್ತಿಕೊಳ್ಳುತ್ತಾನೆ. ಮಾಲೆ ವಿನಿಮಯ ಆದ ತಕ್ಷಣ ವಧು ಬಾವನ ಕೆನ್ನೆಗೆ ಭಾರಿಸುತ್ತಾಳೆ.

ಮದುವೆಯ ಸಂಭ್ರಮದಲ್ಲಿದ್ದ ಎಲ್ಲರೂ ಒಂದು ಕ್ಷಣ ದಿಗಿಲಾಗುತ್ತಾರೆ. ಕೂಡಲೆ ಆ ವ್ಯಕ್ತಿ ಅಲ್ಲಿದ್ದ ಪತ್ನಿಯ (ವಧುವಿನ ಅಕ್ಕ) ಕೆನ್ನೆಗೆ ಒಂದೇಟು ಭಾರಿಸಿ ಮಂಟಪದಿಂದ ಸಿಟ್ಟಿನಿಂದ ಹೊರ ನಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.