ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸೇಲ್ಫಿ ಫೋಟೋ ಯುಗ. ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಒಂದು ವೇಳೆ ಅಷ್ಟು ಜಾಗರೂಕತೆಯಿಂದ ಕಾಪಾಡಿಕೊಂಡು ಬಂದರೂ ಫೋಟೋಗಳು ದುರಾದೃಷ್ಟವಶಾತ್ ಅಳಿಸಿ ಹೋದಲ್ಲಿ ತುಂಬಾ ಬೇಜಾರು ಮಾಡಿಕೊಳ್ಳೋದು ಸಹಜ.
ಆದರೆ ಅದಕ್ಕಾಗಿ ನೀವು ದುಃಖ ಪಡಬೇಕಾಗಿಲ್ಲ. ಏಕೆಂದರೆ ಈ ಫೋಟೋಗಳನ್ನು ಮರುಪಡೆದುಕೊಳ್ಳುವುದು ಹೇಗೆ ಅಂತೀರ, ಹಾಗಾದರೆ ಈ ಕೆಳಗಿನ 6 ಕ್ರಮಗಳನ್ನು ಓದಿ ಅದರಂತೆ ಅನುಸರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.