ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ.

ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ.

ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್ ರವರು ಇಂದು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಅನಂತಕುಮಾರ್ ರವರ ನಿಧನದ ಹಿನ್ನಲೆಯಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿಯವರು ಅನಂತಕುಮಾರ್ ಪತ್ನಿ ಜೊತೆ ಮಾತನಾಡಿ ಸಮಾಧಾನದ ಮಾತುಗಳನ್ನು ಆಡಿದ್ದಾರೆ.ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಮತ್ತು ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…