ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ.

*ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ ಜ್ಯೂಸ್ ದೊರೆಯುತ್ತದೆ.ಜ್ಯೂಸ್ ಗೆ ಜೇನು ತುಪ್ಪ ಸೇರಿಸಿಕೊಂಡು ಕುಡಿಯುವುದರಿಂದ ಅಸ್ತಮಾ ದೂರವಾಗುತ್ತದೆ.
*ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವವಾಗುತ್ತಿದ್ದರೆ ಹಣ್ಣಾದ ಬಾಳೆ ಹಣ್ಣನ್ನು ತಿಂದು ಈ ಆಮ್ಲವನ್ನು ಕುಡಿದರೆ ತುಂಬಾ ರಕ್ತಸ್ರಾವವಾಗುವುದಿಲ್ಲ.
*ನೆಲ್ಲಿಕಾಯಿ ಜ್ಯೂಸ್ ನಮ್ಮ ಹೃದಯ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ಬಿಪಿ ಕೂಡ ನಿಯಂತ್ರಣದಲ್ಲಿರುತ್ತದೆ.

*ಕಣ್ಣಿನ ಸಮಸ್ಯೆ ಇರುವವರಿಗೂ ನೆಲ್ಲಿಕಾಯಿ ಜ್ಯೂಸ್ ಒಳ್ಳೆಯದು.
*ಚಯಾಪಚಯಕ್ಕೆ ನೆಲ್ಲಿಕಾಯಿ ಜ್ಯೂಸ್ ಒಳ್ಳೆಯದು. ತೂಕ ಕಡಿಮೆ ಮಾಡಲು ಇದು ನೆರವಾಗುತ್ತದೆ.
*ದಿನನಿತ್ಯ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.
*ಮೊಡವೆ ದೂರ ಮಾಡಲು ನೆಲ್ಲಿಕಾಯಿ ಜ್ಯೂಸ್ ಬೆಸ್ಟ್.

* ಮಲಬದ್ಧತೆ ಸಮಸ್ಯೆಯಿಂದ ತುಂಬಾ ಕಾಲದಿಂದ ಬಳಲುತ್ತಿರುವವರು ಆಮ್ಲ ಜ್ಯೂಸ್ ಕುಡಿದರೆ ಈ ಸಮಸ್ಯೆ ಗುಣಮುಖವಾಗುವುದು.
*ದಿನದಲ್ಲಿ ಎರಡು ಬಾರಿ ನೆಲ್ಲಿಕಾಯಿ ಜ್ಯೂಸನ್ನು ಬಾಳೆಹಣ್ಣಿನ ಜೊತೆ ಸೇವನೆ ಮಾಡುವುದರಿಂದ ಮಹಿಳೆಯರ ಮುಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.
*ನೆಲ್ಲಿಕಾಯಿ ಜ್ಯೂಸ್ ಗೆ ಅರಿಶಿನ ಪುಡಿ ಹಾಗೂ ಜೇನು ತುಪ್ಪ ಬೆರೆಸಿ ಕುಡಿಯುವುದರಿಂದ ಡಯಾಬಿಟಿಸ್ ನಿಯಂತ್ರಣದಲ್ಲಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…