ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಮೋದಿ ಸರ್ಕಾರದಿಂದ ಬರಲಿದೆ ಹೊಸ ಕಾನೂನು :-
ಏಕೆಂದರೆ ನರೇಂದ್ರ ಮೋದಿ ಸಾರಥ್ಯದ ಕೇಂದ್ರ ಸರ್ಕಾರವು, ವೃದ್ಧ ಪೋಷಕರನ್ನು ತೊರೆಯುವ ಮಕ್ಕಳ ವಿರುದ್ಧ ಛಾಟಿ ಬೀಸಲು ನಿರ್ಧರಿಸಿದ್ದು, ಆಶ್ರಮಕ್ಕೆ ತೆರಳುವ ಪೋಷಕರಿಗೆ ಮಾಸಿಕ 30 ಸಾವಿರ ರು.ಹಣವನ್ನು ನೀಡಬೇಕು ಎನ್ನುವ ಹೊಸ ಕಾನೂನು ರಚನೆ ಮಾಡಲು ಸರ್ಕಾರ ಮುಂದಾಗಿದೆ.
ಹಿರಿಯ ನಾಗರಿಕರ ನೆರವಿಗೆ ಬರಲಿದೆ ಕೇಂದ್ರ ಸರ್ಕಾರ :-
ಮಕ್ಕಳಿಂದ ನಿರ್ಲಕ್ಷಿತರಾಗಿ ವೃದ್ಧಾಶ್ರಮಗಳಲ್ಲಿರುವ ಹಿರಿಯ ನಾಗರಿಕರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಲಿದ್ದು, ಮಕ್ಕಳಿಂದ ಬೇರ್ಪಟ್ಟು ವೃದ್ಧಾಶ್ರಮಗಳಲ್ಲಿರುವ ಹಿರಿಯ ನಾಗರಿಕರು ಅಥವಾ ತಂದೆ-ತಾಯಂದಿರಿಗೆ ಮಕ್ಕಳು / ಸಂಬಂಧಿಕರು ನೀಡುವ ಮಾಸಾಶನವನ್ನು ಈಗಿನ 10 ಸಾವಿರ ರು.ನಿಂದ 25 ಸಾವಿರ ರು. ಅಥವಾ 30 ಸಾವಿರ ರು.ಗೆ ಹೆಚ್ಚಿಸಲು ಶಾಸನ ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ಮುಂಚೆ ಈ ಕಾನೂನು ಇರಲಿಲ್ವ?
ಪಾಲಕರು ಮತ್ತು ಹಿರಿಯ ನಾಗರಿಕರ ಮಾಸಾಶನ ಕಾಯ್ದೆ-2007 ಈಗಾಗಲೇ ಜಾರಿಯಲ್ಲಿದ್ದು, ಅದರಂತೆ ಹಿರಿಯ ನಾಗರಿಕರು (60 ವರ್ಷ ಮೇಲ್ಪಟ್ಟವರು) ಹಾಗೂ ಪಾಲಕರು (ಯಾವುದೇ ವಯಸ್ಸಿನ ನಿರ್ಬಂಧ ಇಲ್ಲ) ವೃದ್ಧಾಶ್ರಮಗಳಲ್ಲಿ ಇದ್ದರೆ ಅವರಿಗೆ ಅವರ ಮಕ್ಕಳು ಮಾಸಿಕ 10 ಸಾವಿರ ರು. ನೀಡಬೇಕು ಎಂಬ ನಿಯಮವಿದೆ.
ಆದರೆ ಈ ಹಣ ಪಾಲಕರಿಗೆ ಸಾಲುತ್ತಿಲ್ಲ. ಮೇಲಾಗಿ ಹಲವಾರು ಮಕ್ಕಳಿಗೆ ಹೆಚ್ಚಿನ ಮೊತ್ತ ನೀಡುವ ಶಕ್ತಿ ಇದ್ದರೂ ಕಾನೂನಿನ ನೆಪ ಹೇಳಿ ನೀಡುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ.
ಕಾನೂನು ಪಾಲನೆ ಮಾಡ್ದೆ ಇದ್ದಲ್ಲಿ ಏನಾಗುತ್ತೆ?
ಅಂತೆಯೇ ಮಕ್ಕಳು ಪೋಷಕರಿಗೆ ಹಣ ನೀಡದೇ ಹೋದರೆ 3 ತಿಂಗಳು ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಎಂದೂ ಕೂಡ ಅವರು ತಿಳಿಸಿದ್ದಾರೆ. ಭಾರತದಲ್ಲಿ 11 ಕೋಟಿಗೂ ಅಧಿಕ ವೃದ್ಧ ಮತ್ತು ಹಿರಿಯ ನಾಗರಿಕರು ಇದ್ದು, ಈ ಪೈಕಿ ಬಹುತೇಕ ಮಂದಿ ಮಕ್ಕಳಿಂದ ಬೇರ್ಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…