ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ