ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ.
ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ಇವರ ಜೀವನ ಸಂಪೂರ್ಣ ಜಾನುವಾರುಗಳ ಮೇಲೆ ನಿಂತಿದೆ ಎಂದ್ರೆ ತಪ್ಪಾಗಲಾರದು.
ಸೆಕೆಯಿಂದ ತಪ್ಪಿಸಿಕೊಳ್ಳಲು ಇಲ್ಲಿನ ಜನರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಸೊಳ್ಳೆಗಳಿಂದ ರಕ್ಷಣೆ ಪಡೆಯಲು ದೇಹಕ್ಕೆ ಸಗಣಿಯನ್ನು ಹಚ್ಚಿಕೊಳ್ತಾರೆ. ದನದಿಂದ ಸಿಗುವ ಯಾವುದೇ ವಸ್ತುವನ್ನು ಅವರು ಹಾಳು ಮಾಡುವುದಿಲ್ಲ.
ಮದುವೆ ಸಮಾರಂಭಗಳಲ್ಲಿ ಕೂಡ ಜಾನುವಾರುಗಳು ಮಹತ್ವದ ಪಾತ್ರ ವಹಿಸುತ್ತದೆ. ವರದಕ್ಷಿಣೆ ರೂಪದಲ್ಲಿ ದನವನ್ನು ಕೊಡ್ತಾರೆ. ರಾತ್ರಿ ದನದ ಜೊತೆ ಮಲಗುವ ಮಂದಿ, ಬಂದೂಕಿನ ಸಹಾಯದಿಂದ ದನಗಳ ರಕ್ಷಣೆ ಮಾಡ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್‌ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…