ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.
ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.
ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….