ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ.
ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್ ಹಾಗೂ ಕೆಜಿಎಫ್ ಅಭಿಮಾನಿಗಳು ನಿರಾಶೆಯಲ್ಲಿದ್ದಾರೆ.
ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ.
ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ. ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ. ಅದೇ ರೀತಿಯಲ್ಲಿ ಇತರೆ ಕಲಾವಿದರ ಪಾತ್ರವನ್ನು ಇಲ್ಲಿ ಪರಿಚಯಿಸಲಾಗಿದೆ.
ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕೆಜಿಎಫ್ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ಸೈನೆಡ್ ಗುಡ್ಡದ ಮೇಲೆ ಚಿತ್ರತಂಡ ಎರಡು ತಿಂಗಳ ಕಾಲ ಸತತವಾಗಿ ಚಿತ್ರೀಕರಣ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.