ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ.

ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ.

ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ ಪಂಡಿತರು ಲೆಕ್ಕಾಚಾರ ಹಾಕುತ್ತಿದ್ದಾರೆ.
ವಿಜಯ್ ಕಿರಗಂದೂರು ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ, ಅಚ್ಯುತಕುಮಾರ್, ಮಾಳವಿಕಾ ಅವಿನಾಶ್, ಅನಂತನಾಗ್, ವಸಿಷ್ಟ ಸಿಂಹ ಮೊದಲಾದವರು ಅಭಿನಯಿಸಿದ್ದು,

ಮೇಕಿಂಗ್ ನಿಂದಲೂ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ಕೆಜಿಎಫ್, ಈಗ ಬಿಡುಗಡೆ ಬಳಿಕ ಭರ್ಜರಿ ಯಶಸ್ಸಿನತ್ತ ಸಾಗುವುದರೊಂದಿಗೆ ಹೊಸ ದಾಖಲೆ ಬರೆಯುವತ್ತ ಮುನ್ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…